*ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರಿ ಮಳೆ ಹಾಗೂ ವಿಪರೀತ ಗಾಳಿಯಿಂದ ವಿದ್ಯುತ್ ಕಂಬಕ್ಕೆ ಮರ ಹಾಗೂ ರೆಂಬೆ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ಮಾರ್ಗಕ್ಕೆ ಹಾನಿ ಉಂಟಾಗಿರುತ್ತದೆ. ದುರಸ್ತಿ ಕಾರ್ಯವು ಸೆಸ್ಕ್ ವತಿಯಿಂದ ಸಮಾರೊಪಾದಿಯಲ್ಲಿ ನಡೆಯುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅವರು ಕೋರಿದ್ದಾರೆ*
*ಕೊಡಗು ನ್ಯೂಸ್*