Close Menu
Kodagu News
    ಹೊಸ ಸುದ್ದಿ

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅಧಿಕಾರಿಗಳು ಜನಸ್ನೇಯಿಯಾಗಬೇಕು: ಶಾಸಕ ಪೊನ್ನಣ್ಣ
    ಜಿಲ್ಲೆ

    ಅಧಿಕಾರಿಗಳು ಜನಸ್ನೇಯಿಯಾಗಬೇಕು: ಶಾಸಕ ಪೊನ್ನಣ್ಣ

    ಮಡಿಕೇರಿ : -ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
    ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು.
    ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
    ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸುವಂತಾಗಬೇಕು ಎಂದರು.
    ಕಾಡಾನೆ ಮತ್ತು ಮಾನವ ಸಂಘರ್ಷ ಹಾವಳಿ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ದಬ್ಬಡ್ಕದಲ್ಲಿ ಕೆಲವು ಕುಟುಂಬಗಳು ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದೆ ಇದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.
    ದೇಶದಲ್ಲಿ ಜಿಎಸ್‍ಟಿ ಸಂಗ್ರಹ ಹಾಗೂ ಜಿಡಿಪಿಯಲ್ಲಿ ನಮ್ಮ ರಾಜ್ಯ ಮುಂದಿದೆ ಎಂದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಕುಂದುಕೊರತೆ ಆಲಿಸಿದರು.
    ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಸಂಕೇತ್ ಪೂವಯ್ಯ, ಉಪ ಅರಣ್ಯ ಸಂರಕ್ಷಾಣಧಿಕಾರಿ ಅಭಿಷೇಕ್, ಸಾರ್ವಜನಿಕರು ಇತರರು ಇದ್ದರು.
    ರಸ್ತೆ ಉದ್ಘಾಟನೆ: ಸಂಪಾಜೆ ಗ್ರಾ.ಪಂ.ವ್ಯಾಪ್ತಿಯ ಚಡಾವು ಬಳಿ ದುಗ್ಗಳ ಭಾಗದಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಇತ್ತೀಚೆಗೆ ಉದ್ಘಾಟಿಸಿದರು. ಹಾಗೆಯೇ ಬಂಟೋಡಿಯಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು.

    Previous Articleರಸ್ತೆ ಸುರಕ್ಷತೆಗೆ ಗಮನಹರಿಸಿ ಅಪಘಾತ ತಪ್ಪಿಸಿ: ವೆಂಕಟ್ ರಾಜಾ
    Next Article ದೇಶ ಕಾಯುವ ಯೋಧರನ್ನು ರಕ್ಷಿಸು ಎಂಬುದು ನಿತ್ಯದ ಪ್ರಾಥ೯ನೆಯಾಗಬೇಕು – ವಿಕ್ರಂದತ್ತ.

    Related Posts

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026

    ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ

    August 2, 2026

    ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.

    August 2, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.