*ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.*
ಈ ವೇಳೆ ಮಾನ್ಯ ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಹಾಗೂ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಜ್ಞೆ ಸ್ವೀಕರಿಸಿದರು.
ಬ್ರೇಕಿಂಗ್ ನ್ಯೂಸ್
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

*ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.*