Close Menu
Kodagu News
    ಹೊಸ ಸುದ್ದಿ

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
    ಅಂತರರಾಷ್ಟ್ರೀಯ

    ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

    ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ  ಅತಿಥಿಗಳು ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಹಾಗೂ ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ‌ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ ಆಚೆಗೂ ಸಾಕಷ್ಟು ಅವಕಾಶಗಳಿಗೆ ಇಂದು ಒಂದು ಉತ್ತಮ ವೇದಿಕೆಯಾಗಿದೆ. ನಾನು ಹೀಗೆ ಲೀಲಾಜಾಲವಾಗಿ ಮಾತನಾಡಲು ಅಡಿಪಾಯ ಹಾಕಿದ್ದೆ ಈ ಎನ್‌ಎಸ್‌ಎಸ್, ಬಹಳ ಅನುಭವ, ಅವಕಾಶಗಳ ಜೊತೆಗೆ ಜೀವನದ ಅನುಭವವನ್ನ  ಎನ್‌.ಎಸ್.ಎಸ್ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಸಂಯಮ, ಜೊತೆಗೆ ಸಮಾಜದಲ್ಲಿ ಹೇಗೆ ಬೆರೆಯುತ್ತಾರೆಂಬದನ್ನು ಕಲಿಸಿಕೊಡುತ್ತದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಸ್ವಚ್ಛತೆಯ ಕುರಿತು, ಕಾನೂನು ನಿಯಮದ ಬಗ್ಗೆ ಅರಿವಿಕೆ ನೀಡುವಂತ ಬೀದಿ ನಾಟಕದಂತಹ ಸಾಮಾಜಿಕ ಅರಿವನ್ನು ಮೂಡಿಸುವ ಕೆಲಸ ಮಾಡಬೇಕು. ಎನ್‌.ಎಸ್.ಎಸ್  ವಿದ್ಯಾರ್ಥಿಗಳಿಗಳಿಗೆ ಸಮಾಜವನ್ನು ಬದಲಾಯಿಸುವ ಶಕ್ತಿ ಇದೆ. ಸಾಮಾಜಿಕ ಕೆಲಸಗಳ ಮುಖಾಂತರ ಸಮಾಜಕ್ಕೆ ಒಳಿತಾಗುವ ಕೆಲಸಗಳನ್ನು ಮುಂದೆಯು ಮಾಡಬೇಕೆಂದು  ಸಲಹೆ ನೀಡಿದರು. ಫೀಲ್ಡ್ ಮಾರ್ಷಲ್ ಕೆ‌.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್.ಪ್ರೊ. ರಾಘವ ಬಿ. ಮಾತನಾಡಿ, ಎನ್‌.ಎಸ್.ಎಸ್  ಒಂದು ಕಾರ್ಯಕ್ರಮವಲ್ಲ ಇದೊಂದು ವೇದಿಕೆ. ಹಲವು ಉತ್ತಮ ಸೇವೆ, ಚಟುವಟಿಕೆಗೆ ವೇದಿಕೆ. ರಾಷ್ಟ್ರೀಯ ಸೇವಾಯೋಜನೆ ನಿಂತ ನೀರಲ್ಲ, ಹರಿಯುವ ನೀರು ಸಾಕಷ್ಟು ಬದಲಾವಣೆ ಪರಿವರ್ತನೆಗೆ ಕಾರಣವಾಗುತ್ತದೆ ಅಂತಹ ಶಕ್ತಿ ಎನ್‌.ಎಸ್.ಎಸ್  ಸ್ವಯಂ ಸೇವಕರಿಗೆ ಇದೆ. ರಾಷ್ಟ್ರೀಯ ಸೇವಾ ಯೋಜನೆ, ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು, ನಾಯಕತ್ವ ಗುಣವನ್ನ ರೂಪಿಸುವ ಮೂಲಕ ಸಮಾಜದಲ್ಲಿ ಗಣ್ಯ ವ್ಯಕ್ತಿಗಳನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್‌ ಯೋಜನಾಧಿಕಾರಿಗಳಾದ ಶೈಲಶ್ರೀ, ಅಲೋಕ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ನಿರ್ದೇಶಕ ಲೋಹಿತ್ ಮಾಗಲುಮನೆ, ಕಾಲೇಜಿನ ಪ್ರಧ್ಯಾಪಕರು, ಎನ್ ಎಸ್ ಎಸ್ ಹಳೆ ಸ್ವಯಂಸೇವಕ ವಿದ್ಯಾರ್ಥಿಗಳು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಹಾಜರಿದ್ದರು.

    Previous Articleಕೊಡಗಿನ ಹೆಣ್ಣುಮಕ್ಕಳ ಬಗ್ಗೆ ಅಶ್ಲೀಲ ಸಂದೇಶ ಹಾಕಿದವನು ಅಂದರ್
    Next Article ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ

    Related Posts

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.