ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ
ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ. ಎಂದು ಗುರುಗಳಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ
ವಿ. ಟಿ ಗಿರೀಶ್ ಮತ್ತು ಪ್ರಿಯ ದಂಪತಿಗಳ ಪುತ್ರಿ ವ್ರಿಷ್ಟಿ ವಿ. ಜಿ – 373-93.25%
ಗಣೇಶ್ ಕೆ ಪಿ ಮತ್ತು ವೀಣಾ ತಂಟೆಪ್ಪಾಡಿ ದಂಪತಿಗಳ ಪುತ್ರಿಸಾಹಿತ್ಯ ಕೆ ಜಿ -368-92%
ಅಮಿ ದಿನೇಶ್ ಮತ್ತು ಪವಿತ್ರ ದಂಪತಿಗಳ ಪುತ್ರಿ ಅಮೆ ಜೀವಿಕ -344-86%
ಮೂವೇರಾ ಚಂದನ್ ಪೊನ್ನಪ್ಪ ಹಾಗೂ ನೀಲಿಮಾ ಪೊನ್ನಪ್ಪ ದಂಪತಿಗಳ ಪುತ್ರಿ ಯುಕ್ತಿ ಮತ್ತಮ್ಮ ಮ್ ಪಿ -330-82.5%
ಮಧುಚಂದ್ರ ಪಿಕೆ ಮತ್ತು ರಚನಾ ಆರ್ ದಂಪತಿಗಳ ಪುತ್ರಿ ಸಾಕ್ಷಿ ಪಿ ಮ್ 310-77. 5 %
ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

