Close Menu
Kodagu News
    ಹೊಸ ಸುದ್ದಿ

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    • ಮರಗೋಡಿನಲ್ಲಿ ಕಾವೇರಿ ಪ್ರತಿಮೆಗೆ ನಾಲ್ಕನೇ ವರ್ಷದ ಪೂಜೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಅಸ್ಸಾಂ ಕಾರ್ಮಿಕರಿಂದ ಗಾಂಜಾ ಮಾರಾಟಕ್ಕೆ ಯತ್ನ
    ಕ್ರೈಂ ನ್ಯೂಸ್

    ಅಸ್ಸಾಂ ಕಾರ್ಮಿಕರಿಂದ ಗಾಂಜಾ ಮಾರಾಟಕ್ಕೆ ಯತ್ನ

    *ಕಕ್ಕಬ್ಬೆ ಮರಂದೋಡ ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ- ಇಬ್ಬರು ಅಸ್ಸಾಂ ಕಾರ್ಮಿಕರು ಅಂದರ್*

     

    ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ -ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಬ್ಬಿನಕಾಡು – ಮರಂದೋಡ ಗ್ರಾಮದಲ್ಲಿ ವಾಸವಿರುವ ಅಸ್ಸಾಂ ರಾಜ್ಯದ ಧರೋಂಗ್ ಜಿಲ್ಲೆ ಮೂಲದ ಅಮೀರ್ ಹುಸೈನ್ (34) ಮತ್ತು ಮುನಾವರ್ ಹುಸೈನ್ (34) ಎಂಬಿಬ್ಬರು ಬಂಧಿತ ಆರೋಪಿಗಳಾಗಿದ್ದಾರೆ.

     

    ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಮರಂದೋಡ ಗ್ರಾಮದ ಬಿದ್ದಂಡತಟ್ಟು ರಸ್ತೆಯಲ್ಲಿನ ಬಸ್ ನಿಲ್ದಾಣದ ಬಳಿ ಆರೋಪಿಗಳು ತಾ. 01-09-2025 ರಂದು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ – ಸರಬರಾಜು ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು 2 ಕೆ.ಜಿ. 288 ಗ್ರಾಂ ನಿಷೇಧಿತ ಗಾಂಜಾವವನ್ನು ವಶಪಡಿಸಿಕೊಂಡಿದ್ದಾರೆ.ಬಳಿಕ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

     

    ಮಡಿಕೇರಿ ಪೊಲೀಸ್ ಉಪ ವಿಭಾಗದ ಡಿ.ಎಸ್.ಪಿ. ಸೂರಜ್, ಮಡಿಕೇರಿ ಗ್ರಾಮಾಂತರ ಪ್ರಭಾರ ವೃತ್ತ ನಿರೀಕ್ಷಕರಾದ ಪಿ.ಅನೂಪ್ ಮಾದಪ್ಪ,ನಾಪೋಕ್ಲು ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ, ಸಿಬ್ಬಂದಿಗಳಾದ ಆನಂದ, ಜೋಸೆಫ್, ವಿಜಯಕುಮಾರ್, ಸಂಗಮೇಶ್, ಶ್ರೀಧರ್, ನಾಗರಾಜ್, ಸತೀಶ್, ಬಸವನಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

     

    ಈ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್ ಮತ್ತು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.

     

    *ಕೊಡಗು ನ್ಯೂಸ್*

    Previous Articleಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ
    Next Article ಕಾಫಿ ಖರೀದಿದಾರರಿಗೆ ಎಸ್ಪಿ ಎಚ್ಚರಿಕೆ

    Related Posts

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026

    ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.