Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಸಿದ್ದಾಪುರದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ : ಠಾಣಾಧಿಕಾರಿ ಮಂಜುನಾಥ್
    ಜಿಲ್ಲೆ

    ಸಿದ್ದಾಪುರದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಿರಿ : ಠಾಣಾಧಿಕಾರಿ ಮಂಜುನಾಥ್

    Updated:September 4, 2025

    ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

    ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ ಆಯೋಜಿಸಲಾಗಿದ್ದ, ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನುದ್ದೇಶಿಸಿ ಅವರು ಮಾತನಾಡಿದರು.

    ಗಾಂಜಾ, ಡ್ರಗ್ಸ್‌ ಸೇವನೆ ಮಾಡಿದರೆ ಮಾತ್ರವಲ್ಲ, ಅದನ್ನು ಮಾರಾಟ ಮಾಡಿದರೂ ಅಪರಾಧವೇ ಈಗಾಗಲೇ ಡ್ರಗ್ಸ್‌ ಸೇವನೆ, ಮಾರಾಟ ಮಾಡುವವರ ಮೇಲೆ ಪೊಲೀಸ್ ಇಲಾಖೆ ನಿಗಾಯಿಟ್ಟಿದೆ.

    ಮಾದಕ ವ್ಯಸನದಿಂದ ಅಪರಾಧ ಕೃತ್ಯಗಳು ಹೆಚ್ಚಾಗುವುದು ಮಾತ್ರವಲ್ಲದೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುಯತ್ತದೆ. ಮಾದಕ ಮದ್ಯ ವಸ್ತುಗಳ ಸೇವನೆಯನ್ನು ನಿಯಂತ್ರಿಸದೆ ಹೋದರೆ ಆರೋಗ್ಯಕರ ಸಮಾಜ ನಿರ್ಮಾಣ ಕಷ್ಟ ಸಾಧ್ಯ ಎಂದರು.

    ವೈದ್ಯಾಧಿಕಾರಿ ರೇವಣ್ಣ ಮಾತನಾಡಿ, ಮೋಜಿಗಾಗಿ ಒಂದು ಬಾರಿ ಈ ಚಟಕ್ಕೆ ದಾಸರಾದರೇ, ಇಡೀ ಜೀವನವೇ ಹಾಳಾದಂತೆ. ಈ ವ್ಯಸನಕ್ಕೆ ಬಲಿಯಾದ ಅನೇಕ ಕುಟುಂಬಗಳು ಬೀದಿಗೆ ಬಂದಿರುವ ಉದಾಹರಣೆಗಳು ಸಾಕಷ್ಟಿವೆ. ಮುಖ್ಯವಾಗಿ ಯುವಜನತೆ ಹೆಚ್ಚಾಗಿ ಮಾದಕ ವಸ್ತುಗಳನ್ನು ಬಳಕೆ ಮಾಡುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇದು ಮಾರಕವಾಗಿ ಪರಿಣಮಿಸಲಿದೆ. ಈಗಾಗಲೇ ಹಲವರು ಮಾದಕ ವಸ್ತುಗಳಾದ ಗಾಂಜಾ, ಅಫೀಮು, ಹೆರಾಯಿನ್, ಎಲ್‌ಎಸ್‌ಡಿ, ಕೊಕೇನ್‌ ಮೊದಲಾದವುಗಳ ಚಟಕ್ಕೆ ದಾಸರಾಗಿ, ಆರೋಗ್ಯವನ್ನು ಹಾಳುಮಾಡಿಕೊಳ್ಳುವುದರ ಜೊತೆಗೆ ಅಪರಾಧಿ ಕೃತ್ಯಗಳಲ್ಲಿ ತೊಡಗಿಕೊಂಡು, ದೇಶದ ಭವಿಷ್ಯಕ್ಕೆ ಕಂಟಕವಾಗಿದ್ದಾರೆ. ಆದ್ದರಿಂದ ಇದನ್ನು ತಡೆಗಟ್ಟುವುದು ಪ್ರತಿಯೊಬ್ಬರ ಹೊಣೆ ಎಂದರು.

    ಪಟ್ಟಣದ ಮುಖ್ಯ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಜಾಗೃತಿ ಜಾಥಾ ನಡೆಸಲಾಯಿತು.

    ಬಳಿಕ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿ ಮಾದಕ ವಸ್ತುಗಳ ಸೇವನೆ ಹಾಗೂ ಅದರಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.

    ಕಾರ್ಯಕ್ರಮದಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ.ಉಪಾಧ್ಯಕ್ಷ ಪಳನಿಸ್ವಾಮಿ, ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗ, ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ಆಶಾ ಕಾರ್ಯಕರ್ತೆಯರು, ದಾದಿಗಳು, ಶಿಕ್ಷಕರು, ವಾಹನ ಚಾಲಕರು, ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳು, ,ಎಂ ಬಿ ಕೆ, ಎಲ್ ಸಿ ಆರ್ ಪಿ ಗಳು, ಪಶುಸಖಿ, ಕೃಷಿಸಖಿ, ಗ್ರಾಮಸ್ಥರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

    ಪ್ರಮುಖರಾದ ಶುಕೂರ್ ಸ್ವಾಗತ ಕೋರಿದರೆ. ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ತುಳಸಿ ಗಣಪತಿ ಪ್ರತಿಜ್ಞಾವಿಧಿ ಬೋಧಿಸಿದರು.

    Previous Articleಕೈಲ್ ಪೊವ್ದ್ ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌
    Next Article ಒಳಿತನ್ನು ಬೋಧಿಸುವವರೆಲ್ಲರೂ ಗುರುವಿನ ಸಮನರು

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.