ವಿರಾಜಪೇಟೆ ತಾಲೂಕು ಚೆನ್ನಯ್ಯನ ಕೋಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು.
ಶ್ರೀ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಮಾನ್ಯ ಶಾಸಕರು, ತಾನು ಪ್ರತಿವರ್ಷ ಈ ಗಣೇಶೋತ್ಸವ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುತ್ತಿದ್ದು, ಇಂಡಿಯಾ ನಿವಾಸಿಗಳು ಶ್ರೀ ಗಣೇಶೋತ್ಸವವನ್ನು ಅದ್ದೂರಿಯಾಗಿ ಮಾಡುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಆ ಭಗವಂತನು ನಾಡಿಗೆ ಹಾಗೂ ಸಮಸ್ತ ಜನತೆಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಪ್ರಮುಖರು ,ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
- ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
- ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್
- ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ

