Close Menu
Kodagu News
    ಹೊಸ ಸುದ್ದಿ

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಜಾನಪದ ಸಂಸ್ಕøತಿ, ಕಲೆ ಉಳಿಸಿ ಬೆಳೆಸಿ: ಎ.ಎಎಸ್.ಪೊನ್ನಣ್ಣ
    ಅಡುಗೆ ಮನೆ

    ಜಾನಪದ ಸಂಸ್ಕøತಿ, ಕಲೆ ಉಳಿಸಿ ಬೆಳೆಸಿ: ಎ.ಎಎಸ್.ಪೊನ್ನಣ್ಣ


    ****************
    ಮಡಿಕೇರಿ : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕøತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
    ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು.
    ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.
    ಸಾಂಸ್ಕøತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ ಸಂಸ್ಕøತಿ, ಕಲೆಗಳ ಪ್ರದರ್ಶನಕ್ಕೆ ಜಾನಪದ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.
    ಕೃಷಿಕ ಮಹಿಳೆ ಭಾಗೀರಥಿ ಹುಲಿತಾಳ ಅವರು ಮಾತನಾಡಿ ಜಾನಪದ ಹಾಡು, ಕತೆಗಳು ಎಂದೆಂದಿಗೂ ಸಾರ್ವಕಾಲೀಕವಾಗಿವೆ ಎಂದರು.
    ಜಾನಪದ ಹಾಡು ಕತೆಗಳು ಪ್ರತಿಯೊಬ್ಬರ ಮನಸ್ಸಿಗೆ ಮುದ ನೀಡುತ್ತವೆ. ಜೊತೆಗೆ ಮನಸ್ಸಿನ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ ಎಂದು ಹುಲಿತಾಳ ಅವರು ಹೇಳಿದರು.
    ಭಾವಪೂರ್ಣವಾಗಿ ಜಾನಪದ ಗೀತೆಗಳನ್ನು ಹಾಡುವುದು ಇಂದಿಗೂ ಸಹ ಇದೆ. ಜಾನಪದ ಸಾಹಿತ್ಯ ಹಾಡುವುದು ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದರು.
    ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ವಿಜೃಂಭಣೆಯಿಂದ ನಡೆಯುತ್ತಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾದಲ್ಲಿ ಜಾನಪದಕ್ಕೂ ಒತ್ತು ನೀಡಿರುವುದು ಶ್ಲಾಘನೀಯ ಎಂದರು.
    ಮಡಿಕೇರಿ ದಸರಾ ಕರಗ ಉತ್ಸವದೊಂದಿಗೆ ಆರಂಭವಾಗಿ ಮಹಿಳಾ, ಮಕ್ಕಳ, ಯುವ, ಕಾಫಿ ಹೀಗೆ ಹಲವು ದಸರಾವನ್ನು ಆಚರಿಸುತ್ತಿರುವುದು ಮೆಚ್ಚುವಂತದ್ದು ಎಂದರು.
    ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಲೆ ಸಂಸ್ಕøತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅರೆಭಾಷೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಲಾಗಿದೆ ಎಂದರು.
    ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ ಅವರು ಮಾತನಾಡಿ ದೇಶ ಬಹು ಸಂಸ್ಕøತಿ, ಬಹು ಪರಂಪರೆ ವೈವಿದ್ಯತೆಯನ್ನು ಒಳಗೊಂಡಿದ್ದು, ನಾಡಹಬ್ಬ ದಸರಾದಲ್ಲಿಯೂ ಸಹ ವೈವಿದ್ಯತೆಯಲ್ಲಿ ಏಕತೆಯನ್ನು ಕಾಣುತ್ತೇವೆ ಎಂದರು.
    ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಪಾರಂಪರಿಕ ಜಾನಪದ ದಸರಾವನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.
    ನಾಡಿನಲ್ಲಿ ಜಾನಪದ ಕಲೆ, ಸಂಸ್ಕøತಿಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು.
    ಜಾನಪದ ದಸರಾ ಸಂಚಾಲಕರಾದ ಎಚ್.ಟಿ.ಅನಿಲ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ‘ಜಾನಪದ ವಸ್ತು ಸಂಗ್ರಹಾಲಯಕ್ಕೆ’ ಜಾಗ ಒದಗಿಸುವಂತಾಗಬೇಕು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು.
    ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿದರು. ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಚಂದ್ರಮೋಹನ್, ಪ್ರಕಾಶ್, ಟೋನಿ ಥಾಮಸ್, ಸುಜಲಾದೇವಿ, ಪ್ರಶಾಂತ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಲೋಕೇಶ್ ಸಾಗರ್ ಇತರರು ಇದ್ದರು.
    ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಸ್ವಾಗತಿಸಿದರು. ಖಜಾಂಜಿ ಸಂಪತ್ ಕುಮಾರ್ ವಂದಿಸಿದರು.

    Previous Articleಓಣಂ ಸೌಹಾರ್ದತೆಯ ಸಂಕೇತ: ಪೊನ್ನಣ್ಣ ಅಭಿಮತ
    Next Article ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಎ.ಎಸ್.ಪೊನ್ನಣ್ಣಮನವಿ

    Related Posts

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.