Close Menu
Kodagu News
    ಹೊಸ ಸುದ್ದಿ

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ನೂತನ ರಸ್ತೆಯಿಂದ ಖುಷಿಯಾದ ನಾಗರಿಕರು : ಶಾಸಕ ಪೊನ್ನಣ್ಣ ಅವರಿಗೆ ಧನ್ಯವಾದ ಅರ್ಪಣೆ
    ಆರೋಗ್ಯ

    ನೂತನ ರಸ್ತೆಯಿಂದ ಖುಷಿಯಾದ ನಾಗರಿಕರು : ಶಾಸಕ ಪೊನ್ನಣ್ಣ ಅವರಿಗೆ ಧನ್ಯವಾದ ಅರ್ಪಣೆ

    ₹40ಲಕ್ಷ ಅನುದಾನದಲ್ಲಿ ಚಾಮಿಯಾಲ-ಅರಮೇರಿ ರಸ್ತೆ ಅಭಿವೃದ್ಧಿ : ಶಾಸಕ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೆ ಧನ್ಯವಾದ ಅರ್ಪಿಸಿದ ಗ್ರಾಮಸ್ಥರು

     

    ವಿರಾಜಪೇಟೆ ವಿಧಾನಸಭಾ ಕ್ಷೇತ್ರ, ವಿರಾಜಪೇಟೆ ತಾಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ-ಅರಮೇರಿ ರಸ್ತೆಯು ದಶಕಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದದ್ದು, ಇಲ್ಲಿಯ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುತ್ತಿತ್ತು. ಈ ಹಿಂದೆ ಮಾನ್ಯ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭ, ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದರು. ಈ ರಸ್ತೆಯ ಅಭಿವೃದ್ಧಿಯ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಶಾಸಕರು, ತಮ್ಮ ನಿಧಿಯಿಂದ ರೂ 40 ಲಕ್ಷ ಅನುದಾನ ಒದಗಿಸಿ ಈ ರಸ್ತೆ ಸುಸಜ್ಜಿತವಾಗಿ ನಿರ್ಮಾಣವಾಗುವಂತೆ ನೋಡಿಕೊಂಡಿದ್ದಾರೆ.

    ಈಗ ಈ ರಸ್ತೆ ಸಂಪೂರ್ಣಗೊಂಡಿದ್ದು, ಲೋಕಾರ್ಪಣೆಗೊಳ್ಳಲು ಶಾಸಕರ ಆಗಮನವನ್ನು ಸ್ಥಳೀಯರು ಕಾಯುತ್ತಿದ್ದಾರೆ.
    ಈ ರಸ್ತೆ ನಿರ್ಮಿಸಲು ಹಾಗೂ ಅನುದಾನ ಒದಗಿಸಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರಾ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷರಾದ ಕಾಳಮಾಂಡ ಬೇಬಿ, ಪ್ರಮುಖರಾದ ಕುಂಡಚ್ಚಿರ ಮಂಜು ದೇವಯ್ಯ, ಪಂಚಾಯಿತಿ ಸದಸ್ಯರಾದ ಅಶ್ವಕ್, ಸ್ಥಳೀಯ ಪ್ರಮುಖರು ಹಾಗೂ ಇದಕ್ಕೆ ಶ್ರಮಿಸಿದ ಎಲ್ಲರಿಗೂ ಸಾರ್ವಜನಿಕರು ಧನ್ಯವಾದ ಅರ್ಪಿಸಿದ್ದಾರೆ.

    Previous Articleಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾಗಿ ಅರುಣ್aಅಚ್ಚಯ್ಯ ಪದಗ್ರಹಣ
    Next Article ಶಾಸಕರನ್ನು ಭೇಟಿ ಮಾಡಿದ ಬೆಂಗಳೂರು ಕೊಡವ ಸಮಾಜದ ನೂತನ ಆಡಳಿತ ಮಂಡಳಿ

    Related Posts

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026

    ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ

    July 29, 2026

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.