ಇಂದು ಪೊನ್ನಂಪೇಟೆ ಭಾಗದ ಪ್ರವಾಸದಲ್ಲಿದ್ದ
ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ ಅಧಿಕೃತ ಕಾರ್ಯಕ್ರಮಗಳು ಮುಗಿದ ಬಳಿಕ ಪಕ್ಷದ ಕೆಲವು ಮುಖಂಡರ ಹಾಗೂ ಕಾರ್ಯಕರ್ತರ ಮತ್ತು ಅವರ ಕುಟುಂಬಸ್ಥರ ಆರೋಗ್ಯ ವಿಚಾರಿಸಲು ಸಮಯ ಮಾಡಿಕೊಂಡು ಭೇಟಿ ನೀಡಿದರು. ವಲಯಧ್ಯಕ್ಷರುಗಳ ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ಸಂದರ್ಭದಲ್ಲಿ, ಅವರ ಆರೋಗ್ಯವನ್ನು ವಿಚಾರಿಸುತ್ತ, ಶೀಘ್ರ ಗುಣಮುಖರಾಗುವಂತೆ ಹಾರೈಸಿ ಶುಭ ಕೋರಿದರು.
ಬ್ರೇಕಿಂಗ್ ನ್ಯೂಸ್
- ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
- ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
- ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
- ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
- ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
- ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
- ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
- ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ

