Close Menu
Kodagu News
    ಹೊಸ ಸುದ್ದಿ

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    • ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ
    • 2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ
    ಆರೋಗ್ಯ

    ಒನಕೆ ಓಬವ್ವ ಜೀವನ ಚರಿತ್ರೆ, ಹೋರಾಟ ಮನೋಭಾವ ತಿಳಿಯಿರಿ

    ಮಡಿಕೇರಿ :-ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಬಿ.ಬಿ.ಹೇಮಲತ ಅವರು ಹೇಳಿದ್ದಾರೆ.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
    ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.
    ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೇಮಲತ ಅವರು ತಿಳಿಸಿದರು.
    ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ ಕೊಡುಗೆಯಿಂದ ಇಂದಿಗೂ ಸಹ ಪ್ರಸ್ತುತರಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ ಸೇರಿದಂತೆ ಹಲವು ಮಹಿಳಾ ಹೋರಾಟಗಾರರು ತಮ್ಮ ತಮ್ಮ ಪ್ರಾಂತ್ಯದಲ್ಲಿ ಶತ್ರುಗಳ ವಿರುದ್ಧ ಹೋರಾಡಿ ಜಯಸಾಧಿಸಿದ್ದಾರೆ ಎಂದು ಅವರು ವಿವರಿಸಿದರು.
    ಓಬವ್ವ ಸಾಹಸ ತಿಳಿದು ಅಲ್ಲಿನ ಅರಸರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ದುರ್ಗದ ಕೋಟೆಯನ್ನು ರಕ್ಷಿಸಿದ ತಾಯಿ ಒನಕೆ ಓಬವ್ವ ಎಂದು ಶ್ಲಾಘಿಸುತ್ತಾರೆ ಎಂದರು.
    ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಭಾರತ ಸ್ವಾತಂತ್ರ್ಯಕ್ಕೂ ಮೊದಲು ಆಯಾಯ ಪ್ರಾಂತ್ಯದಲ್ಲಿ ರಾಜ ಮಹಾರಾಜರು ಇತರರು ತಮ್ಮ ವ್ಯಾಪ್ತಿಯಲ್ಲಿ ಆಡಳಿತ ಮಾಡುತ್ತಾರೆ. ತಮ್ಮ ಪ್ರಾಂತ್ಯದ ರಕ್ಷಣೆಗಾಗಿ ಸದಾ ಮುಂದಾಗಿರುತ್ತಾರೆ. ಆ ನಿಟ್ಟಿನಲ್ಲಿ ಒನಕೆ ಓಬವ್ವ ಶತ್ರುಗಳ ಸಂಹಾರ ಮಾಡಿದ್ದಾರೆ. ಸಮಯ ಪ್ರಜ್ಞೆ ಮತ್ತು ಸಂದರ್ಭೋಚಿತವಾಗಿ ಸ್ವಯಂ ರಕ್ಷಣೆ ಮಾಡಿಕೊಳ್ಳುವತ್ತ ಮುಂದಾಗಿದ್ದು ಒನಕೆ ಓಬವ್ವ ಅವರ ಛಲ ವಿಶೇಷವಾಗಿದೆ ಎಂದರು.
    ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ವೀರರಾಣಿ ಒನಕೆ ಓಬವ್ವ ಅವರು ಧೈರ್ಯ ಸಾಹಸದಿಂದ ಶತ್ರುಗಳ ಸಂಹಾರಕ್ಕೆ ಮುಂದಾಗಿದ್ದರು. ಇವರ ಧೈರ್ಯ, ಸ್ಥೈರ್ಯವನ್ನು ಮೆಚ್ಚಬೇಕಿದೆ ಎಂದರು.
    ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿ ‘ವಿರಾರಾಣಿ ಒನಕೆ ಓಬವ್ವ ಅವರ ಇತಿಹಾಸವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವೀರರಾಣಿ ಒನಕೆ ಓಬವ್ವ ಅವರಂತೆ ಹೋರಾಟದ ಮನೋಭಾವ ಇರಬೇಕು ಎಂದರು.

    Previous Articleಲೋಕಾಯುಕ್ತ ಅಧಿಕಾರಿಗಳಿಂದ ದೂರು ಅರ್ಜಿ ಸ್ವೀಕಾರ
    Next Article ತಾಜ್ ರೆಸಾರ್ಟ್ ನಲ್ಲಿ ಯುವಕನ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಪೊಲೀಸರು

    Related Posts

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ

    August 2, 2026

    ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ

    August 2, 2026

    ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ

    August 1, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.