Close Menu
Kodagu News
    ಹೊಸ ಸುದ್ದಿ

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    • ಕೊಡಗಿಗೆ ಮತ್ತೆ ಶುರುವಾಯಿತು ಕಸ್ತೂರಿರಂಗನ್ ಕಾಟ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ನಾಪೋಕ್ಲು:ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
    ಕ್ರೈಂ ನ್ಯೂಸ್

    ನಾಪೋಕ್ಲು:ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

    ವರದಿ:ಝಕರಿಯ ನಾಪೋಕ್ಲು

    *KODAGU NEWS*

    ನಾಪೋಕ್ಲು :ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆರಿಯಪರಂಬು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

    ನಾಪೋಕ್ಲು ಬಳಿಯ ಚೆರಿಯಪರಂಬು ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿಗಳ ಪುತ್ರಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿತ್ರ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಕಳೆದ ಒಂದು ತಿಂಗಳಿಂದ ಚಿತ್ರ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ ತಂದೆ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭ ಮನೆಯ ಕೋಣೆಯೊಳಗಿನ ಬಿಟ್ಟಕ್ಕೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ತಂದೆ ಗಣೇಶ್ ನೀಡಿದ ದೂರಿನ ಅನ್ವಯ ನಾಪೋಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

    *ಕೊಡಗು ನ್ಯೂಸ್*

    Previous Articleದೇವರುಕಾಡಿನ ಮಣ್ಣು ಈಗ ಭ್ರಷ್ಟರ ಪಾಲು
    Next Article ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

    Related Posts

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026

    ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು

    August 3, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.