Close Menu
Kodagu News
    ಹೊಸ ಸುದ್ದಿ

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕರಿಗೆ ಸನ್ಮಾನ
    ಜಿಲ್ಲೆ

    ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕರಿಗೆ ಸನ್ಮಾನ

    ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕರಿಗೆ ಸನ್ಮಾನ

    ಕೊಡಗು ಕೆಂಬಟ್ಟಿ ಸಮಾಜದ 75 ವರ್ಷಗಳ ಬೇಡಿಕೆಯನ್ನು ಈಡೇರಿಸುಲ್ಲಿ‌ ಪ್ರಾಮಾಣಿಕ ಪ್ರಯತ್ನ ಮಾಡಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ. ಎಸ್ ಪೊನ್ನಣ್ಣರವರಿಗೆ ಕೊಡಗು ಕೆಂಬಟ್ಟಿ ಸಮಾದ ಅಧ್ಯಕ್ಷರಾದ ಮೊಳ್ಳೆಕುಟ್ಟಂಡ ದಿನು ಬೋಜಪ್ಪರವರ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.ಕೊಡಗಿನ ಕೊಡವ ಭಾಷೆ ಮಾತನಾಡುವ ಕೆಂಬಟ್ಟಿ ಸಮುದಾಯವು ಆದಿಕರ್ನಾಟಕ ಎಂದು ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದು. ಅವರ ಮೂಲ ಜಾತಿಯ ಹೆಸರಾದ ಕೆಂಬಟ್ಟಿ ಹೆಸರಿನಲ್ಲಿಯೇ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆಯನ್ನು ನೀಡಿದರ ಸಲುವಾಗಿ ಇಂದು ವಿಧಾನ ಸೌಧದ ಶಾಸಕರ ಕಛೇರಿಯಲ್ಲಿ ಕೊಡಗು ಕೆಂಬಟ್ಟಿ ಸಮಾಜದ ಪರವಾಗಿ ಸನ್ಮಾನ ಮಾಡಲಾಯಿತು.

    ಕೊಡಗು ನ್ಯೂಸ್

    Previous Articleಶಾಸಕರಿಂದ ಗುತ್ತಿಗೆ ಪೂಜೆ ನಡೆದು ತಿಂಗಳಾದರೂ ನಡೆಯದ ಮಡಿಕೇರಿ ಗಾಳಿಬೀಡು ರಸ್ತೆ ಕಾಮಗಾರಿ:-ಗುತ್ತಿಗೆದಾರನ ನಿರ್ಲಕ್ಷ್ಯ
    Next Article ಹೊಸ ವರ್ಷದ ಬೆನ್ನಲ್ಲೇ ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರ ಗಮನಕ್ಕಾಗಿ

    Related Posts

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.