Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಮೇಕೇರಿ-ಅರವತ್ತೂಕ್ಲು ಸಂಪರ್ಕ ಕಲ್ಪಿಸುವ ರಸ್ತೆಗೆ ಮರುನಾಮಕರಣ
    ಜಿಲ್ಲೆ

    ಮೇಕೇರಿ-ಅರವತ್ತೂಕ್ಲು ಸಂಪರ್ಕ ಕಲ್ಪಿಸುವ ರಸ್ತೆಗೆ ಮರುನಾಮಕರಣ

    ಮೇಕೇರಿ-ಅರವತ್ತೂಕ್ಲು ಸಂಪರ್ಕ ಕಲ್ಪಿಸುವ ರಸ್ತೆಗೆ ಮರುನಾಮಕರಣ

    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಮೆಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿದರು.

    ಮೇಕೇರಿ-ಅರವತ್ತೊಕ್ಲು ಸಂಪರ್ಕ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಪೂಜಾರಿರ ರಾಮ್ಮಪ್ಪ ರಸ್ತೆ ಇಂದು ನಾಮಕರಣ ಮಾಡಬೇಕೆಂದು ಈ ಹಿಂದೆ ಸ್ಥಳೀಯರು ಮಾನ್ಯ ಶಾಸಕರಲ್ಲಿ ಮನವಿಯನ್ನು ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಮಾನ್ಯ ಶಾಸಕರು, ಒಪ್ಪಿಗೆ ಸೂಚಿಸಿ, ಇಂದು ಮೆಕೇರಿ ಶಾಲಾ ಮೈದಾನದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಈ ರಸ್ತೆಗೆ ಅಧಿಕೃತವಾಗಿ ಸ್ವಾತಂತ್ರ್ಯ ಹೋರಾಟಗಾರ ಪೂಜಾರಿರ ರಾಮಪ್ಪ ರಸ್ತೆ ಎಂದು ನಾಮಕರಣ ಮಾಡಿದರು.

    ಈ ಸಂದರ್ಭದಲ್ಲಿ ಪೂಜಾರಿರ ಕುಟುಂಬದ ಪಟ್ಟೆದಾರರು ಪೂಜಾರಿರ ಪೂವಯ್ಯ, ಅಂಬೆಕಲ್ ಕುಶಾಲಪ್ಪ, ಪಕ್ಷದ ಮುಖಂಡರು ಸೂರಜ್ ಹೊಸೂರು, ತೆನ್ನಿರ ಮೈನಾ, ಭೀಷ್ಮ ಮಾದಪ್ಪ, ಬಗರ್ ಹುಕುಂ ಸದಸ್ಯರು ಕೇಟೋಳಿ ಮೋಹನ್ ರಾಜ್, ಪಟ್ಟಡ ದೀಪಕ್, ಧ್ರುವ ಪೂಜಾರಿರ, ವಲಯ ಅಧ್ಯಕ್ಷರು ಪೊನ್ನಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರು ರಕ್ಷಿತ್ ಉತ್ತಪ್ಪ, ಸದಸ್ಯರು ಹನೀಫ್, ದಿನೇಶ್, ಅಧಿಕಾರಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    ಕೊಡಗು ನ್ಯೂಸ್

    Previous Articleಅಮ್ಮತಿ ಚರ್ಚ್ ಗೆ ಶಾಸಕ ಪೊನ್ನಣ್ಣ ಭೇಟಿ
    Next Article ಮೇಕೇರಿ-ಅರವತ್ತೂಕ್ಲು ಸಂಪರ್ಕ ಕಲ್ಪಿಸುವ ರಸ್ತೆಗೆ ಮರುನಾಮಕರಣ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.