Close Menu
Kodagu News
    ಹೊಸ ಸುದ್ದಿ

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್
    • ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ
    • ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.
    • ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ
    • ಬುಡಕಟ್ಟು ಕಲಾವಿದರ ಪ್ರತಿಭೆಗೆ ಜಾಗತಿಕ ವೇದಿಕೆ ಸಿಗಲಿ: ಸಂಕೇತ್ ಪೂವಯ್ಯ
    • “ವನ್ಯಜೀವಿಗಳಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?” — ರಂಜಿ ಪೂಣಚ್ಚ ಆಕ್ರೋಶ
    • ಕಾವೇರಿ ಉಳಿವಿಗೆ ಮಳೆನೀರು ಕೊಯ್ಲು, ಮರಗಳ ಸಂರಕ್ಷಣೆ ಅಗತ್ಯ: ಬಿದ್ದಂಡ ಮಾದಯ್ಯ.
    • ಸಂಪಿಗೆಕಟ್ಟೆ ಮಹದೇವಪೇಟೆ ಸಂಪರ್ಕ ರಸ್ತೆಗೆ ಕಾಂಕ್ರೀಟ್ ಭಾಗ್ಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಕುಶಾಲನಗರ MDMA ಮಾರಾಟ ಸೇವನೆ ಆರೋಪಿಗಳು ಅಂದರ್
    ಕ್ರೈಂ ನ್ಯೂಸ್

    ಕುಶಾಲನಗರ MDMA ಮಾರಾಟ ಸೇವನೆ ಆರೋಪಿಗಳು ಅಂದರ್

    ಕುಶಾಲನಗರ- ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತು ಸೇವನೆ, ಮಾರಾಟ ಪ್ರತ್ಯೇಕ ಪ್ರಕರಣ -ಆರೋಪಿಗಳು ಅಂದರ್

     

    ಕುಶಾಲನಗರ, ಡಿ 30:ಡಿಸೆಂಬರ್-2025 ನೇ ತಿಂಗಳಿನಲ್ಲಿ ಜಿಲ್ಲೆ/ ಹೊರಜಿಲ್ಲೆ/ ಹೊರರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್ ಗಳಲ್ಲಿ ತಂಗಲು ಬರುವ ಪ್ರವಾಸಿಗರು ರೆವಾ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ/ ಸರಬರಾಜು/ಬಳಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತ ಕ್ರಮವಾಗಿ ವಿಶೇಷ ಕಾರ್ಯಾಚರಣೆ ನಡೆಸಿ ಸುಂಟಿಕೊಪ್ಪ, ಕುಪಾಲನಗರ ಟೌನ್ & ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸರಬಾರಜು ಮಾಡಿರುವ ಕುರಿತು 03 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ಒಟ್ಟು 05 ಆರೋಪಿಗಳನ್ನು ದಸ್ತಗಿರಿ ಮಾಡಿ, ಒಟ್ಟು 16.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿರುತ್ತದೆ ಹಾಗೂ ಮಾದಕ ವಸ್ತು ಬಳಕೆ/ಸೇವನೆ ಮಾಡಿರುವ ಕುರಿತು ಸುಂಟಿಕೊಪ್ಪ, ಕುಶಾಲನಗರ ಟೌನ್ & ಗ್ರಾಮಾಂತರ ಪೊಲೀಸ್ ತಾಣೆಯಲ್ಲಿ 16 ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ 57 ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

     

    ಬಂಧಿತ ಆರೋಪಿಗಳ ವಿವರ:

    1. ಕೌಶಿದ್ ಎಸ್.ಎಂ. 24 ವರ್ಷ, ಕೆಇಬಿ ಹತ್ತಿರ, ಸುಂಟಿಕೊಪ್ಪ,

    2. ನೌಶದ್ ಎಸ್.ಎಂ. 23 ವರ್ಷ, ಕೆಇಜಿ ಹತ್ತಿರ ಸುಂಟಿಕೊಪ್ಪ,

    3. ಆಫ್ಘಾನ್, 25 ವರ್ಷ, ಶ್ರೀರಾಮ್ ಕಾಲೋನಿ, ಸುಂಟಿಕೊಪ್ಪ,

    4. ಜೀವಿಯರ್ ಕೆ.ಸಿ. 40 ವರ್ಷ, ವಿದ್ಯಾರಣ್ಯಪುರಂ, ಮೈಸೂರು

    5. ನೌಶೀಫ್, 23 ವರ್ಷ, ಗುಮ್ಮನಕೊಲ್ಲಿ ಗ್ರಾಮ, ಕುಶಾಲನಗರ,

    Previous Articleಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಉಲ್ಲಂಗಿಸಿದರೆ ಕಠಿಣ ಕ್ರಮ: ಎಸ್ಪಿ, ಕೆ ರಾಮರಾಜನ್
    Next Article ಸೋಮವಾರಪೇಟೆಯಲ್ಲಿ ಅಕ್ರಮ ಬೇಟೆಗೆ ಯತ್ನ

    Related Posts

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಆನೆಕಾಡು ಅಪಘಾತದಲ್ಲಿ ದಾಖಲೆಗಳುಳ್ಳ ಬ್ಯಾಗ್ ಕಳೆದುಹೋಗಿದೆ.

    September 21, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಭಾರತೀಯ ಸೇನೆಯಲ್ಲಿ ಹೊಸ ಇತಿಹಾಸ: ರಾಷ್ಟ್ರಪತಿಯ ADC ಆದ ಮೇಜರ್ ನವ್ಯಾ ಶೇಖಾವತ್

    September 21, 2026

    ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ಬದಲಾವಣೆ

    September 21, 2026

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ

    September 20, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.