ಕುಶಾಲನಗರದಲ್ಲಿ ಕಾವೇರಿಗೆ 181 ನೇ ಮಹಾ ಆರತಿ

ಕುಶಾಲನಗರದ ಆರ್ಯವೈಶ್ಯ ಸಮಾಜದ ವತಿಯಿಂದ ಕುಲದೈವ ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಾಸವಿ ಸಪ್ತಾಹ ಎಂಬ ಏಳು ದಿನಗಳ ವಿವಿಧ ಕಾರ್ಯಕ್ರಮಗಳಲ್ಲಿ ಒಂದಾದ ಕಾವೇರಿ ನದಿಗೆ 181 ನೇ ಮಹಾ ಆರತಿ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ಸಂಸದರೂ ಆಗಿರುವ ಯದುವೀರ್, ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಕಾವೇರಿ ನದಿ ಸಂರಕ್ಷಣಾ ಸಮಿತಿಯ ಸಂಚಾಲಕ ಎಂ.ಎನ್.ಚಂದ್ರಮೋಹನ್ ಸೇರಿದಂತೆ ಇತರರು ಇದ್ದರು.

