Close Menu
Kodagu News
    ಹೊಸ ಸುದ್ದಿ

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೈಕ್-ಲಾರಿ ನಡುವೆ ಅಪಘಾತ ಚಿಕಿತ್ಸೆ ಫಲಿಸದೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಸವಾರ ಮೃತ್ಯು
    ಜಿಲ್ಲೆ

    ಬೈಕ್-ಲಾರಿ ನಡುವೆ ಅಪಘಾತ ಚಿಕಿತ್ಸೆ ಫಲಿಸದೆ ಗೋಣಿಕೊಪ್ಪ ಆಸ್ಪತ್ರೆಯಲ್ಲಿ ಸವಾರ ಮೃತ್ಯು

    ಗೋಣಿಕೊಪ್ಪ ಹಾತೂರು ಸಮೀಪ ಬೈಕ್ -ಲಾರಿ ನಡುವೆ ಅಪಘಾತ-ಚಿಕಿತ್ಸೆ ಫಲಿಸದೆ ಗೋಣಿಕೊಪ್ಪ ಲೋಪಮುದ್ರ ಆಸ್ಪತ್ರೆ ಯಲ್ಲಿ ಸವಾರ ಮೃತ್ಯು

    ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಾಡ ಭಜನ್ ದೇವಯ್ಯ (27)ಮೃತ ದುರ್ದೈವಿ ಸವಾರ ಎಂದು ತಿಳಿದು ಬಂದಿದೆ.

    ಕೊಡಗಿನಿಂದ ಕೇರಳಕ್ಕೆ ಕೊಡಗು ರೈಡರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಯಾತ್ರೆಯಲ್ಲಿ ಪಾಲ್ಗೊಂಡು ಕೇರಳದಿಂದ ಇಂದು ಸಂಜೆ ವಾಪಸಾಗುತ್ತಿದ್ದಾಗ ರಾತ್ರಿ 8:20ರ ಸಮಯದಲ್ಲಿ ಹಾತೂರಿನ ವನಭದ್ರಕಾಳಿ ದೇವಸ್ಥಾನದ ಸಮೀಪ ಕಾರು ಒಂದನ್ನು ಓವರ್ಟೇಕ್ ಮಾಡಿ ಮುನ್ನುಗುತ್ತಿದ್ದಾಗ ಮುಂಭಾಗದಲ್ಲಿ ಬಂದ ಲಾರಿಗೆ ಡಿಕ್ಕಿ ಪಡಿಸಿದ್ದಾನೆ ಎಂದು ಹೇಳಲಾಗಿದೆ.

    ಮೃತ ಯುವಕನ ತಂದೆ ಕಳೆದ ಮೂರು ವರ್ಷಗಳ ಹಿಂದೆ ಬೆಕ್ಕೆಸುಡ್ಲೂರಿನಲ್ಲಿ ತನ್ನ ಮಗಳ ಮದುವೆಯ ಸಂದರ್ಭದಲ್ಲಿ ಅಪಘಾತಕಿಡಾಗಿ ಮೃತಪಟ್ಟಿದ್ದರು.

    ನಂತರ ಮೃತನ ತಾಯಿ ಕೂಡ ಗೋಣಿಕೊಪ್ಪಲಿನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಪಡಿಸಿ ಮೃತಪಟ್ಟಿದ್ದರು.

    ಯುವಕ ಅವಿವಿವಾಹಿತಾನಾಗಿದ್ದ ಇದೀಗ ಇವರ ಕುಟುಂಬದಲ್ಲಿ ವಿವಾಹವಾದ ಇಬ್ಬರು ಸಹೋದರಿಯರು ಮಾತ್ರವಿದ್ದಾರೆ.

    ಮೃತ ಯುವಕ ಬೆಕ್ಕೆಸುಡ್ಲೂರಿನಲ್ಲಿ 12 ಏಕರಿಗಿಂತಲೂ ಹೆಚ್ಚು ಕಾಫಿ ತೋಟ ಹಾಗೂ ಗದ್ದೆ ಹೊಂದಿದ್ದು, ಸ್ವತಹ ತಾನೆ ಮುಂದೆ ನಿಂತು ಅಂದಾಜು 60 ಎಕರೆ ಗದ್ದೆಯಲ್ಲಿ ಈ ಬಾರಿ ಬತ್ತವನ್ನು ಬೆಳೆದಿದ್ದನ್ನು ಎಂದು ಹೇಳಲಾಗಿದೆ.

    ಇದೀಗ ಲೋಪಮುದ್ರ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ನಾಳೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

    ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

    Previous Articleಸಿದ್ದಾಪುರ ಮತ್ತು ಚೆಟ್ಟಳ್ಳಿ ಠಾಣೆಗಳಿಗೆ ಎಸ್ಪಿ ಬಿಂದು ಮಣಿ ಭೇಟಿ
    Next Article ನಾಪೋಕ್ಲುವಿನಲ್ಲಿ ನಾಲ್ಕು ನಾಡು ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಗಣ್ಯರಿಂದ ಚಾಲನೆ

    Related Posts

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?

    August 26, 2026

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.