Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಬೇತು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ
    ಜಿಲ್ಲೆ

    ಬೇತು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

    ನಾಪೋಕ್ಲು:ಬೇತು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಕಾರ್ಯಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

    ಜಿಲ್ಲಾ ಅರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾದ ಶಿಬಿರದಲ್ಲಿ ಮಕ್ಕಳ ರಕ್ತಹೀನತೆ,ಅಪೌಷ್ಟಿಕತೆ ಯ ತಪಾಸಣೆ ನಡೆಸಲಾಯಿತು.ಶಿಬಿರದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವ ಮಕ್ಕಳಿಗೆ ಔಷಧಿಗಳನ್ನು ವಿತರಿಸಲಾಯಿತು.ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿ, ಸರಿಯಾದ ಸಮಯಕ್ಕೆ ಅನೀಮಿಯ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪೋಷಕರಿಗೆ ತಿಳಿಸಿದರು. ಶಿಬಿರದಲ್ಲಿ ಬೇತು ಅಂಗನವಾಡಿ ಕೇಂದ್ರಕ್ಕೆ ಒಳಪಡುವ ಐದು ವರ್ಷದೊಳಗಿನ ಮಕ್ಕಳನ್ನು ಪೋಷಕರು ಕರೆತಂದು ಆರೋಗ್ಯ ತಪಾಸಣೆ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.

    ಶಿಬಿರದಲ್ಲಿ ಆರ್ ಬಿಎಸ್ ಕೆ ತಂಡದ ವೈದ್ಯಾಧಿಕಾರಿ ಡಾ. ಶೈಮಾ, ಶುಶ್ರೂಷಕಿ ಮಮತ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

    ಈ ಸಂದರ್ಭ ಬೇತು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಆಶಾ ಅಪ್ಪಣ್ಣ, ಸಹಾಯಕಿ ಲೀಲಾವತಿ, ಆಶಾ ಕಾರ್ಯಕರ್ತೆಯರಾದ ಗಾಯತ್ರಿ, ಬಿನಿಶಾ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪೋಷಕರು ಹಾಗೂ ಮಕ್ಕಳು ಹಾಜರಿದ್ದರು.

    Previous Articleಕುಶಾಲನಗರ ಪಟ್ಟಣ ವೃತ್ತ ನಿರೀಕ್ಷಕರಾಗಿ ಪ್ರದೀಪ್ ನೇಮಕ
    Next Article ನೆಲ್ಲಿಹುದಿಕೇರಿ ಸೆಕ್ಟರ್ 2026-27 ನೇ ಸಾಲಿನ ನೂತನ ಕಾರ್ಯಕಾರಣಿ ಸಮಿತಿ ಅಸ್ತಿತ್ವಕ್ಕೆ

    Related Posts

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.