Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ದೋಣಿಗಲ್-ಸೋಮವಾರಪೇಟೆ-ಮಡಿಕೇರಿ k SHIP-4 ರಸ್ತೆ ನಿರ್ಮಾಣ ಕಾಮಗಾರಿಗೆ ಡಿಪಿರ್ ಸಿದ್ದಪಡಿಸಲು 7 ಕೋಟಿ ರೂ ಅನುದಾನ ಬಿಡುಗಡೆ
    ಜಿಲ್ಲೆ

    ದೋಣಿಗಲ್-ಸೋಮವಾರಪೇಟೆ-ಮಡಿಕೇರಿ k SHIP-4 ರಸ್ತೆ ನಿರ್ಮಾಣ ಕಾಮಗಾರಿಗೆ ಡಿಪಿರ್ ಸಿದ್ದಪಡಿಸಲು 7 ಕೋಟಿ ರೂ ಅನುದಾನ ಬಿಡುಗಡೆ

    ದೋಣಿಗಲ್ – ಸೋಮವಾರಪೇಟೆ – ಮಡಿಕೇರಿ K SHIP – 4 ರಸ್ತೆ ನಿರ್ಮಾಣ ಕಾಮಗಾರಿಗೆ DPR ಸಿದ್ಧಪಡಿಸಲು 7 ಕೋಟಿ ರೂ ಅನುದಾನ ಬಿಡುಗಡೆ – ಟೆಂಡರ್ ಪ್ರಕ್ರಿಯೆ ಪೂರ್ಣ – ಕಂಪನಿ ಪ್ರತಿನಿಧಿಗಳೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ.

    K SHIP – 4 ಯೋಜನೆಯಡಿಯಲ್ಲಿ ಮಡಿಕೇರಿ – ದೋಣಿಗಲ್ (NH 75) ರಸ್ತೆ ಅಭಿವೃದ್ಧಿಗೆ ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವ ಪ್ರಕ್ರಿಯೆಗಳ ತಾಂತ್ರಿಕ ಕಾರ್ಯಗಳು ಪ್ರಾರಂಭಗೊಂಡಿದ್ದು DPR ಸಿದ್ಧಪಡಿಸುವ ನಿಟ್ಟಿನಲ್ಲಿ ಈಗಾಗಲೇ 7 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ DPR ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಶಾಸಕರ ಭವನದ ಶಾಸಕರ ಕಛೇರಿಯಲ್ಲಿ ಡಿಪಿಆರ್ (DPR) ಸಂಬಂಧಿಸಿದಂತೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಈ ರಸ್ತೆಯಿಂದ ಕೊಡಗಿನ ಜನತೆಗೆ ಹಾಗೂ ವಾಣಿಜ್ಯೋದ್ಯಮ, ನೂತನ ಕೈಗಾರಿಕೆಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಶಾಸಕ ಡಾ.ಮಂತರ್ ಗೌಡ ರವರು ತಿಳಿಸಿದ್ದಾರೆ .

    Previous Articleಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಕಾರ್ಮಡು ಸುಬ್ಬಣ್ಣ ನೇಮಕ
    Next Article ಕೆ.ಪಿ.ಸಿ.ಸಿ ಸೂಚನೆ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವಾಕ್ತಾರರಾಗಿ ತೆನ್ನಿರ ಮೈನಾ ನೇಮಕ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.