Close Menu
Kodagu News
    ಹೊಸ ಸುದ್ದಿ

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
    ಉದ್ಯೋಗವಕಾಶ

    ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

    ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

    ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(03 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕವು ತಾತ್ಕಾಲಿಕವಾಗಿದೆ.

    ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾಸಿಕ ವೇತನ ರೂ.25 ಸಾವಿರ ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಮಾಸಿಕ ವೇತನ ರೂ.20 ಸಾವಿರ ಆಗಿರುತ್ತದೆ.

    ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ನೀಡಲಾಗುವುದು. ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೊ ವ್ಯಾಸಂಗ ಮಾಡಿದವರಿಗೂ ಸಹ ಅವಕಾಶ ನೀಡಲಾಗುವುದು. ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಾಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

    ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆ ಹುದ್ದೆಗಳಿಗೆ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಡಿಪ್ಲೋಮೋ ಇನ್ ಆಕ್ಸಿಲರಿ ನರ್ಸ್ ಮಿಡ್‍ವೈಪ್ರೇ(ಎಎನ್‍ಎಂ) ಮತ್ತು ಜನರಲ್ ನರ್ಸಿಂಗ್ ಮಿಡ್‍ವೈಪ್ರೇ(ಜಿಎನ್‍ಎಂ) ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ಕಲ್ಪಿಸಲಾಗುವುದು. ಕಡ್ಡಾಯವಾಗಿ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರೇ ಆಗಿರಬೇಕು. ಕಂಪ್ಯೂಟರ್ ಬಳಕೆಯ ಕನಿಷ್ಟ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು ಸ್ಥಳೀಯರಾಗಿರಬೇಕು ಅಥವಾ ನಿರ್ಧಿಷ್ಟ ತಾಲ್ಲೂಕು ವ್ಯಾಪ್ತಿಯಲ್ಲಿ ವಾಸವಿರುವವರಾಗಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

    ಆದ್ದರಿಂದ ಆಸಕ್ತ ಅಭ್ಯರ್ಥಿಗಳು ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಇವರ ಕಚೇರಿಗೆ ಅರ್ಜಿಯನ್ನು ಜನವರಿ, 17 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, (ಲೋಕೋಪಯೋಗಿ ಇಲಾಖೆಯ ಕಟ್ಟಡದ ಹತ್ತಿರ, ಕಾನ್ವೆಂಟ್ ಜಂಕ್ಷನ್) ಕೊಡಗು ಜಿಲ್ಲೆ, ಮಡಿಕೇರಿ-ಮೊಬೈಲ್ ಸಂಖ್ಯೆ: 9353799851, 8861957577 ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.

    Previous Articleಶಾಸಕರಾದ ಮಂತರ್ ಗೌಡ ರವರಿಂದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕಿಂದು ಚಾಲನೆ
    Next Article ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಆಹ್ವಾನ

    Related Posts

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.