Close Menu
Kodagu News
    ಹೊಸ ಸುದ್ದಿ

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
    • ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ
    • ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು
    • ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರ ಸಾವು: ಮೃತರ ಕುಟುಂಬಕ್ಕೆ ಶಾಸಕ ಪೊನ್ನಣ್ಣ ಸಾಂತ್ವನ
    • ಮಡಿಕೇರಿಯಲ್ಲಿ ದಸರಾ ಶುಭಾಶಯದ ಫ್ಲೆಕ್ಸ್‌ಗೆ ಹಾನಿ ಆರೋಪ: ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು
    • ಖರ್ಗೆ ಹೇಳಿಕೆ ಖಂಡಿಸಿ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ
    • ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪೊಲೀಸರ ತ್ಯಾಗ ಸ್ಮರಣೆ
    • ಮರೆಯಾಗದಿರಲಿ ಮಣ್ಣಿನ ಕಲೆ… ಮಡಿಕೇರಿಯಲ್ಲಿ ಜಾನಪದ ದಸರಾ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಪೊನ್ನಂಪೇಟೆಯಲ್ಲಿ ಶಾಸಕರದ ಪೊನ್ನಣ್ಣನವರಿಂದ ಭೂಮಿ ಪೂಜೆ
    ಜಿಲ್ಲೆ

    ಪೊನ್ನಂಪೇಟೆಯಲ್ಲಿ ಶಾಸಕರದ ಪೊನ್ನಣ್ಣನವರಿಂದ ಭೂಮಿ ಪೂಜೆ

    ಪೊನ್ನಂಪೇಟೆ ತಾಲೂಕಿನ ವಿವಿಧ ಭಾಗಗಳಲ್ಲಿ ₹ 10.77 ಕೋಟಿಗೂ ಅಧಿಕ ಮಟ್ಟದ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಿದ ಮಾನ್ಯ ಶಾಸಕರಾದ ಶ್ರೀ ಎ.ಎಸ್ ಪೊನ್ನಣ್ಣ

    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಪೂಜೆ ಹಾಗೂ ಉದ್ಘಾಟನೆ ಕಾರ್ಯಕ್ರಮ ಕೈಗೊಂಡರು.

    ಮೊದಲಿಗೆ, ಮೈಸೂರು -ಗೋಣಿಕೊಪ್ಪ ಮುಖ್ಯರಸ್ತೆಯ, ಆಯ್ದ ಭಾಗಗಳಲ್ಲಿ ₹ 3.80 ಕೋಟಿ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು.

    ತಿತಿಮತಿ ಸೇತುವೆಯಿಂದ ದೇವರಪುರದವರೆಗಿನ ಈ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆಯನ್ನು ತಿತಿಮತಿ ಪಟ್ಟಣ ವ್ಯಾಪ್ತಿಯಲ್ಲಿ ಮಾನ್ಯ ಶಾಸಕರು ನೆರವೇರಿಸಿ, ಈ ಕಾಮಗಾರಿ ಅತಿ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಮುಗಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಅತ್ಯಂತ ಹೆಚ್ಚು ವಾಹನ ದಟ್ಟಣೆ ಇರುವ ಪ್ರಮುಖ ರಸ್ತೆ ಇದಾಗಿರುವುದರಿಂದ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಿ ಎಂದು ಮಾನ್ಯ ಶಾಸಕರು ಸೂಚನೆ ನೀಡಿದರು.

    ಬಳಿಕ, ಮೈಸೂರು-ಪೊನ್ನಂಪೇಟೆ ಮುಖ್ಯರಸ್ತೆಯ, ದೇವರಪುರದಿಂದ ಸೀಗೆತೋಡು ಸೇತುವೆ ತನಕ, ₹ 3.50 ಕೋಟಿ ಅನುದಾನದಲ್ಲಿ, ಸುಮಾರು 4.34 ಕಿ.ಮೀ ಉದ್ದದ ರಸ್ತೆಯ ಉದ್ಘಾಟನೆ ನೆರವೇರಿಸಿದರು.

    ದೇವರಪುರ ಪಟ್ಟಣದಲ್ಲಿ ಈ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ನೆರವೇರಿಸಿದರು.

    ಅಲ್ಲಿಂದ, ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ ರಸ್ತೆಯ, ಬಾಲಾಜಿಯಿಂದ ಜೋಡುಬೆಟ್ಟಿ (ಮಾಯಮುಡಿ-ಬಾಲಾಜಿ-ಜೋಡುಬೆಟ್ಟಿ-ಕುಂದ) ಭಾಗದಲ್ಲಿ ₹ 1.00 ಕೋಟಿ ಅನುದಾನದಲ್ಲಿ, ರಸ್ತೆ ಅಗಲೀಕರಣ ಹಾಗೂ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿದರು.

    ಈ ಕಾಮಗಾರಿಗೆ ಭೂಮಿ ಪೂಜೆಯನ್ನು ಜೋಡುಬಟ್ಟಿ ಭಾಗದಲ್ಲಿ ಪೂರೈಸಿದರು.

    ಬಳಿಕ ಹುದಿಕೇರಿಗೆ ಆಗಮಿಸಿದ ಮಾನ್ಯ ಶಾಸಕರು, ₹ 5 ಲಕ್ಷಗಳ ಅನುದಾನದಲ್ಲಿ ನಿರ್ಮಾಣಗೊಂಡ ಹುದಿಕೇರಿ-ಕಳತ್ತೋಡು ನೂತನ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು.

    ಬಳಿಕ ಹುದಕೇರಿಯ ಮುಕ್ಕಾಟಿಮಾನಿಯಲ್ಲಿ ಮಾನ್ಯ ಶಾಸಕರ ವಿಶೇಷ ಕಾಳಜಿಯಿಂದ ₹ 42 ಲಕ್ಷ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ 11 ಕೆವಿ ವಿದ್ಯುತ್ ಮಾರ್ಗಕ್ಕೆ ಚಾಲನೆ ನೀಡಿದರು.

    ಬಳಿಕ ಮಡಿಕೇರಿ-ಕುಟ್ಟ ರಸ್ತೆಯ ಪೊಕಳತೋಡು ಭಾಗದಲ್ಲಿರುವ ಸೇತುವೆಯ ಮರು ನಿರ್ಮಾಣಕ್ಕಾಗಿ ₹ 2.00 ಕೋಟಿ ಅನುದಾನವನ್ನು ಮಾನ್ಯ ಶಾಸಕರು ಒದಗಿಸಿದ್ದು, ಈ ಕಾಮಗಾರಿಗೆ ಭೂಮಿ ಪೂಜೆಯನ್ನು ಪೂಕಳತೋಡು ಬಳಿ ನೆರವೇರಿಸಿದರು.

    ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯ, ಬ್ಲಾಕ್ ಅಧ್ಯಕ್ಷರು ಶ್ರೀ ಮಿದೇರಿರ ನವೀನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಶ್ರೀ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷರು ನವೀನ್, ದೇವರಪುರ ವಲಯ ಅಧ್ಯಕ್ಷರು ಬಸಂತ್, ಹುದಿಕೇರಿ ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಬೆನ್ನಿ, ಅಣ್ಣಳ್ಳಮಾಡ ಹರೀಶ್, ಡಾ ಮಧ್ಯಸ್ತಾ, ಮಣಿಕಂಠ, ಪಿ ಸಿ ರಾಮು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಪಂಕಜ, ರಜನಿ, ಪುಷ್ಪ, ರವಿನಾ, ಸತೀಶ್, ಕಳಿಚಂಡ ಸುರೇಶ್, ಗ್ರಾಮ ಪಂಚಾಯಿತಿ ಸದಸ್ಯರು ಚುಬ್ರು, ನವೀನ್, ಟಾಟು ಮೊಣ್ಣಪ್ಪ, ಸೂರಜ್, ವಾಸು ಕುಟ್ಟಪ್ಪ, ಮನೋಹರ್, ರಮೇಶ್, ರೀಕ್ಷಿತ್ ಕಾರ್ಯಪ್ಪ, ಅಜ್ಜಿಕುಟ್ಟಿರ ಪಮು , ಅಜ್ಜಿಕುಟ್ಟಿರ ಗಿರೀಶ್, ಮಂದಣ್ಣ , ಅಜ್ಜಿಕುಟ್ಟಿರ ಪೊನ್ನು, ಸುಧೀರ್, ಮೋಟಯ್ಯ, ದಿಲು, ವಿಶು, ಉದಯ, ಮಧು ತಮ್ಮಯ್ಯ, ಕರುಂಬಯ್ಯ, ಕಿರಿಯಮಡ ಗಣೇಶ್, ಹಾಗೂ ಪಕ್ಷದ ಮುಖಂಡರು ಪ್ರಮುಖರು ಉಪಸ್ಥಿತರಿದ್ದರು.

    Previous Articleಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ
    Next Article ಪೊನ್ನಂಪೆಟೆ ತಾಲೂಕಿನ ಜನರ ಸಮಸ್ಯೆ ಕೇಳುವವರಿಲ್ಲ

    Related Posts

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪೌರಕಾರ್ಮಿಕರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

    October 28, 2026

    ತಲಕಾವೇರಿ ವನ್ಯಧಾಮದಲ್ಲಿ ಕಳ್ಳಬೇಟೆಗೆ ಯತ್ನ: ೯ ಮಂದಿ ಬಂಧನ

    October 28, 2026

    ಮಡಿಕೇರಿಯಲ್ಲಿ ಗುಂಡೇಟಿನಿಂದ ವ್ಯಕ್ತಿ ಸಾವು

    October 27, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.