Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಕೊಡಗಿನಲ್ಲಿ ತಾಂಡವ ಆಡುತ್ತಿದೆಯೇ ಅನಿಷ್ಟ ಪದ್ಧತಿ…?
    ಕ್ರೈಂ ನ್ಯೂಸ್

    ಕೊಡಗಿನಲ್ಲಿ ತಾಂಡವ ಆಡುತ್ತಿದೆಯೇ ಅನಿಷ್ಟ ಪದ್ಧತಿ…?

    ಕೊಡಗು: ಗ್ರಾಮ ಸಮಿತಿಯ ಮಾತು ಕೇಳದಿದ್ದಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ?

    ಕೊಡಗು, ಜನವರಿ 10: ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಆತಂಕಕಾರಿ ವಿಷಯವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ತೀರ್ಮಾನದ ಹೆಸರಿನಲ್ಲಿ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ವಿಧಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

     

    ಸಾವು-ಸಮಾರಂಭಕ್ಕೂ ಬಾರದಂತೆ ಆದೇಶ

    ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ ಒಳಪಡಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಹಿಷ್ಕಾರದ ಪರಿಣಾಮವಾಗಿ ಗ್ರಾಮಸ್ಥರು ಆ ಕುಟುಂಬಗಳೊಂದಿಗೆ ಮಾತನಾಡುವಂತಿಲ್ಲ, ಸಾವು–ಸಮಾರಂಭ, ಸಭೆ, ಮದುವೆ ಸೇರಿದಂತೆ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಿಗೆ ಅವರು ಹಾಜರಾಗುವಂತಿಲ್ಲ ಎಂದು ಆದೇಶಿಸಲಾಗಿದೆ. ಅಲ್ಲದೆ, ಈ ಕುಟುಂಬಗಳ ತೋಟದ ಕೆಲಸಗಳಿಗೆ ಕಾರ್ಮಿಕರು ತೆರಳದಂತೆ ಸೂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

     

    ಆರೋಪ ತಳ್ಳಿಹಾಕಿದ ಸಮಿತಿ

    ಬಹಿಷ್ಕಾರದ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಸಂಪರ್ಕ ಕಡಿತಗೊಂಡ ಪರಿಣಾಮ ಈ ಎರಡು ಕುಟುಂಬಗಳು ಮಾನಸಿಕ ಹಾಗೂ ಆರ್ಥಿಕವಾಗಿ ತೀವ್ರ ಸಂಕಷ್ಟ ಅನುಭವಿಸುತ್ತಿವೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ, ಕೂತಿ ಗ್ರಾಮ ಸಮಿತಿಯು ಈ ಆರೋಪಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಗ್ರಾಮ ಕಟ್ಟುಪಾಡುಗಳನ್ನು ಮೀರಿ ನಡೆದುಕೊಂಡ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿತ್ತು. ಆದರೆ ದಂಡವನ್ನು ಕಟ್ಟದೆ ಇರುವುದರಿಂದ ಗ್ರಾಮಸ್ಥರು ಸ್ವಯಂಸ್ಪೂರ್ತಿಯಾಗಿ ಸಹಕಾರ ನೀಡುತ್ತಿಲ್ಲ ಎಂದು ಸಮಿತಿ ಸ್ಪಷ್ಟನೆ ನೀಡಿದೆ

    ಕೃಪೆ : TV9 ಕನ್ನಡ

    Previous Articleವೆನಿಜಾವೆಲಾದಲ್ಲಿ ನಡೆಯುತ್ತಿರುವ ಅಟ್ಟಹಾಸವನ್ನು ಖಂಡಿಸಿ ನೆಲ್ಲಿಹುದಿಕೇರಿ ಸಿಪಿಐಎಂ ಶಾಖಾವತಿಯಿಂದ ಪ್ರತಿಭಟನೆ
    Next Article ಕೊಡಗಿನ ದಿಯಾ ಭೀಮಯ್ಯಗೆ ರಾಷ್ಟ್ರೀಯ ಮಟ್ಟದ ಜೂನಿಯರ್ ಬ್ಯಾಡ್ಮಿಂಟನ್ ಎರಡು ಚಿನ್ನದ ಪ್ರಶಸ್ತಿ ಮತ್ತು ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.