Close Menu
Kodagu News
    ಹೊಸ ಸುದ್ದಿ

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ವಿರಾಜಪೇಟೆ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕರಾದ ಎ ಎಸ್ ಪೊನ್ನಣ್ಣ
    ಜಿಲ್ಲೆ

    ವಿರಾಜಪೇಟೆ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕರಾದ ಎ ಎಸ್ ಪೊನ್ನಣ್ಣ

    ವಿರಾಜಪೇಟೆ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕರಾದ ಎ ಎಸ್ ಪೊನ್ನಣ್ಣ

    ವಿರಾಜಪೇಟೆ ಪುರಾಸಭೆ ವ್ಯಾಪ್ತಿಯಲ್ಲಿಂದು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿದರು.

    ವಿರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯ, ರೂ 24ಲಕ್ಷ ನಿಸರ್ಗ ಬಡಾವಣೆ ಹಾಗೂ ರೂ 5ಲಕ್ಷ ವಿಜಯನಗರ ಬಡಾವಣೆ ವ್ಯಾಪ್ತಿಯಲ್ಲಿ ಮಾನ್ಯ ಶಾಸಕರ ಅನುದಾನದಲ್ಲಿ ಎರಡು ಕಾಂಕ್ರೀಟೀಕರಣ ಕಾಮಗಾರಿ ಕೈಗೊಳ್ಳಲಾಗಿತ್ತು.

    ರಸ್ತೆ ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಮಳೆಗಾಲದಲ್ಲಿ ಈ ರಸ್ತೆ ತೆರಳಲು ತುಂಬಾ ಕಷ್ಟಕರವಾಗಿರುವುದನ್ನು ಸ್ಥಳೀಯರು ತನ್ನ ಗಮನಕ್ಕೆ ತಂದಿದ್ದು, ಸಾರ್ವಜನಿಕರ ಬೇಡಿಕೆಯಂತೆ ಈ ಎರಡು ರಸ್ತೆಯನ್ನು ನಿರ್ಮಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

    ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಾಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರು ಫಸಿಯಾ ತಬ್ಸುಂ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್, ಅತಿಫ್ ಮನ್ನ, ರಜಿನಿಕಾಂತ್, ಪೃಥ್ವಿನಾಥ್, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಪಕ್ಷದ ಪ್ರಮುಖರಾದ ನಾಸಿರ್, ಜಗತ್, ಜಗದೀಶ್, ತಿಮ್ಮಯ್ಯ, ಮರ್ವಿನ್ ಲೋಬೊ, ಮೇಲ್ರಯ್ ಲೋಬೊ, ಪರದಂಡ ವಿಠಲ,ಬಟ್ಟಕಳಂಡ ರಾಜ, ರಾಜೇಶ್, ಶಶಿಧರನ್, ಮಂಜು ದೇವಯ್ಯ, ಅನಿಲ್, ಚೆಕು, ಹರೀಶ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್, ಯುವ ಬ್ಲಾಕ್ ಅಧ್ಯಕ್ಷರು ಶಬೀರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

    Previous Articleರಾಷ್ಟ್ರಮಟ್ಟದ ಸರ್ಕಲ್ ಕಬಡ್ಡಿಗೆ ಆಯ್ಕೆ
    Next Article ಕೆದಮುಳ್ಳೂರಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಎ ಎಸ್ ಪೊನ್ನಣ್ಣ ನವರಿಂದ ಭೂಮಿ ಪೂಜೆ

    Related Posts

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.