Close Menu
Kodagu News
    ಹೊಸ ಸುದ್ದಿ

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೆದಮುಳ್ಳೂರಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಎ ಎಸ್ ಪೊನ್ನಣ್ಣ ನವರಿಂದ ಭೂಮಿ ಪೂಜೆ
    ಜಿಲ್ಲೆ

    ಕೆದಮುಳ್ಳೂರಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಎ ಎಸ್ ಪೊನ್ನಣ್ಣ ನವರಿಂದ ಭೂಮಿ ಪೂಜೆ

    ವಿರಾಜಪೇಟೆ ವ್ಯಾಪ್ತಿಯ ಕೆದಮುಳ್ಳೂರಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಎ. ಎಸ್ ಪೊನ್ನಣ್ಣನವರಿಂದ ಭೂಮಿ ಪೂಜೆ

    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆದ ಮುಳ್ಳೂರಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡಗಳ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

    ಬಳಿಕ ಮಾತನಾಡಿದ ಮಾನ್ಯ ಶಾಸಕರು, ಒಟ್ಟು ₹ 16.83 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಮೊರಾರ್ಜಿ ದೇಸಾಯಿ ಶಾಲೆ ಹೆಸರು ಮಾಡಿದೆ. ಇಲ್ಲಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಅನೇಕ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ವಿದ್ಯಾರ್ಜನೆ ಮಾಡಲು ಬರುವ ಮಕ್ಕಳಿಗೆ ಅನುಕೂಲ ಆಗಲಿ ಎಂದು ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಕೆಡಿಪಿ ಸದಸ್ಯರು ಮಾಳೇಟೀರ ಪ್ರಶಾಂತ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ರಫೀಕ್, ಪೊನ್ನಂಪೇಟೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ವಿಜಯ, ಹರೀಶ್, ಕುಂಡಚ್ಚಿರ ಮಂಜು ದೇವಯ್ಯ, ಕಾಳಿಮಾಡ ದೀಪು, ಚೆಕು, ಅನಿಲ್, ಪುರಸಭೆ ಮಾಜಿ ಅಧ್ಯಕ್ಷರು ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್, ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶಬೀರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

    Previous Articleವಿರಾಜಪೇಟೆ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕರಾದ ಎ ಎಸ್ ಪೊನ್ನಣ್ಣ
    Next Article ಅಮ್ಮತ್ತಿ -ಪಾಲಿಬೆಟ್ಟ ಭಾಗದಲ್ಲಿ ನೂತನ ರಸ್ತೆ ಉದ್ಘಾಟನೆ ಹಾಗೂ ಮುಕ್ತಾಯಗೊಂಡ ರಸ್ತೆಯ ಲೋಕಾರ್ಪಣೆ

    Related Posts

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.