Close Menu
Kodagu News
    ಹೊಸ ಸುದ್ದಿ

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*
    • ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು
    • ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.
    • ಸೋರುತಿರುವ ಸರ್ಕಾರಿ ಬಸ್: ಕೊಡೆ ಹಿಡಿದು ಪ್ರಯಾಣಿಸಿದ ಪ್ರಯಾಣಿಕರು
    • ಆಗಸ್ಟ್ 3 ಮತ್ತು 4ರಂದು ಎರಡು ದಿನ ಕಾಡಾನೆ ಕಾರ್ಯಾಚರಣೆ
    • ಮಡಿಕೇರಿಯಲ್ಲಿ ಮಾತ್ರ ಹೆಲ್ಮೆಟ್ ಕಡ್ಡಾಯವೇ? ಜಿಲ್ಲೆಯ ಇತರೆ ಪಟ್ಟಣಗಳಲ್ಲಿ ನಿಯಮಕ್ಕೆ ಬೆಲೆ ಇಲ್ಲ.
    • ಹಾಕತ್ತೂರು–ಬಿಳಿಗೇರಿ ರಸ್ತೆಯಲ್ಲಿ ಮರ ಉರುಳಿ ಸಂಚಾರ ಸ್ಥಗಿತ
    • ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಅಮ್ಮತ್ತಿ -ಪಾಲಿಬೆಟ್ಟ ಭಾಗದಲ್ಲಿ ನೂತನ ರಸ್ತೆ ಉದ್ಘಾಟನೆ ಹಾಗೂ ಮುಕ್ತಾಯಗೊಂಡ ರಸ್ತೆಯ ಲೋಕಾರ್ಪಣೆ
    ಜಿಲ್ಲೆ

    ಅಮ್ಮತ್ತಿ -ಪಾಲಿಬೆಟ್ಟ ಭಾಗದಲ್ಲಿ ನೂತನ ರಸ್ತೆ ಉದ್ಘಾಟನೆ ಹಾಗೂ ಮುಕ್ತಾಯಗೊಂಡ ರಸ್ತೆಯ ಲೋಕಾರ್ಪಣೆ

    ಅಮ್ಮತ್ತಿ-ಪಾಲಿಬೆಟ್ಟ ಭಾಗದಲ್ಲಿ ನೂತನ ರಸ್ತೆಯ ಉದ್ಘಾಟನೆ ಹಾಗೂ ಮುಕ್ತಾಯಗೊಂಡ ರಸ್ತೆಯ ಲೋಕಾರ್ಪಣೆ

    ಅಮ್ಮತ್ತಿ-ತಿತಿಮತಿ ರಸ್ತೆಯ ಅಮ್ಮತಿಯಿಂದ ಪಾಲಿಬೆಟ್ಟ ಕಡೆಗೆ ಹೋಗುವ, ನೂತನ ರಸ್ತೆಯ ಭೂಮಿ ಪೂಜೆ ಹಾಗೂ ಮುಕ್ತಾಯಗೊಂಡ ರಸ್ತೆ ಕಾಮಗಾರಿಯ ಲೋಕಾರ್ಪಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

     

    ಲೋಕೋಪಯೋಗಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಂಡಿರುವ ಶಾಸಕರು, ಮಳೆಯಿಂದಾಗಿ ಹದಗೆಟ್ಟ ಈ ರಸ್ತೆಯನ್ನು ದುರಸ್ತಿಗೊಳಿಸಿ ಮರುಡಾಮರೀಕರಣ ಕಾಮಗಾರಿ ಕೈಗೊಂಡಿದ್ದರು.

     

    ಮುಕ್ತಾಯಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವುಗೊಳಿಸಿದರು.

    ಅಮ್ಮತ್ತಿಯಿಂದ ಪಾಲಿಬೆಟ್ಟ ಕಡೆಗೆ ಹೋಗುವ ಹಾಗೂ ಇತ್ತೀಚೆಗೆ ಪೂರ್ಣಗೊಂಡ ರಸ್ತೆಯ ಉದ್ಘಾಟನೆಯನ್ನು ಅಮ್ಮತ್ತಿಯಲ್ಲಿ ಶಾಸಕರು ನೆರವೇರಿಸಿದರು. ಬಳಿಕ ಬೈರಂವಾಡ ಭಾಗದಲ್ಲಿ ಇದೇ ರಸ್ತೆಯ ಮುಂದುವರಿದ ಭಾಗದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

     

    ಈ ಕಾಮಗಾರಿಗಳ ಪೈಕಿ, ಉದ್ಘಾಟನೆಗೊಂಡ ಅಮ್ಮತಿ-ಪಾಲಿಬೆಟ್ಟ ರಸ್ತೆಗೆ ₹ 2.00 ಕೋಟಿ ಅನುದಾನ ಒದಗಿದೆ ಹಾಗೂ ಅಮ್ಮತಿ-ಮೂರ್ನಾಡ್ ರಸ್ತೆಯ, ಅಮ್ಮತಿಯಿಂದ ಕೊಂಡಂಗೇರಿ ಕಡೆಗೆ, ಬೈರಂಬಡ ಹತ್ತಿರ ₹ 1 ಕೋಟಿ 50 ಲಕ್ಷ ಅನುದಾನವನ್ನು ಮಾನ್ಯ ಶಾಸಕರು ಒದಗಿಸಿದ್ದಾರೆ.

     

    ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ವಲಯ ಅಧ್ಯಕ್ಷರು ಹರಿ, ಪಾಲಿಬೆಟ್ಟ ವಲಯ ಅಧ್ಯಕ್ಷರು ಕಾಳಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ರಫೀಕ್, ಪಾಲಿಬೆಟ್ಟ ಪಂಚಾಯಿತಿ ಸದಸ್ಯರು ನಾಸಿರ್, ಹಂಸ, ಪಕ್ಷದ ಮುಖಂಡರು ಚೆಕು, ಅನಿಲ್, ಕುಂಡಚ್ಚಿರ ಮಂಜು ದೇವಯ್ಯ, ನೌಶಾದ್, ಅಯೂಬ್, ದಿನೇಶ್ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲುಗುಂದ ,ಅಂದಾಯಿ ಗ್ರಾಮ ಪಂಚಾಯತಿ ಸದಸ್ಯರು, ಪೂವಯ್ಯ, ಗ್ರಾಮ ಪಂಚಾಯತಿ ಸದಸ್ಯರು, ಕೆ ಎಮ್ ಸಾದುಲಿ, ಮಾಜಿ ಪುರಾಸಭೆ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ರಕ್ಷಿತ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಶಬೀರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

     

    • ಕೊಡಗು ನ್ಯೂಸ್
    Previous Articleಕೆದಮುಳ್ಳೂರಿನ ಮುರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಎ ಎಸ್ ಪೊನ್ನಣ್ಣ ನವರಿಂದ ಭೂಮಿ ಪೂಜೆ
    Next Article ನಾಪೋಕ್ಲು:-ಆಕ್ರಮ ಮರಳು ಸಾಗಾಟ ಮಾಲು ಸಹಿತ ಟಿಪ್ಪರ್ ವಾಹನ ವಶಕ್ಕೆ-ಮಾಲೀಕನಿಗೆ ಬಾರಿ ದಂಡ

    Related Posts

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಕುಶಾಲನಗರ ತಾಲೋಕು ಸಾಮಾನ್ಯ ಸಭೆ*

    August 4, 2026

    ಸಾವಿರಾರು ಜನರ ಸಂಪರ್ಕ ಕೊಂಡಿಯಲ್ಲಿ ನೂರಾರು ಗುಂಡಿಗಳು

    August 4, 2026

    ಅತಿವೃಷ್ಟಿ, ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲೆಗಳ ಹೊಣೆ: ಕೊಡಗಿಗೆ ನರೇಂದ್ರ ಸ್ವಾಮಿ.

    August 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.