Close Menu
Kodagu News
    ಹೊಸ ಸುದ್ದಿ

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ
    • ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ
    • ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.
    • ಕೊಡಗು ಖಾಜಿ ಭವನ ಕಾಮಗಾರಿ ಪ್ರಗತಿ ವೀಕ್ಷಿಸಿದ ಶಾಸಕ ಪೊನ್ನಣ್ಣ
    • ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ತನ್ವೀರ್ ಸೇಠ್, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಕಾಂಗ್ರೆಸ್ ನಾಯಕನಿಗೆ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ
    • *ಮಕ್ಕಳೇ… ನಿಮ್ಮ ಕಲ್ಪನೆಗಳಿಗೆ ಬಣ್ಣ ತುಂಬಿ, ಪ್ರತಿಭೆಗೆ ರೆಕ್ಕೆ ನೀಡಿ: ನಾಳೆ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ*
    • ಮೆಸ್ಕಾಂ ನೂತನ ನಿರ್ದೇಶಕರಾಗಿ ತೆರೇಸಾ ವಿಕ್ಟರ್ ನೇಮಕ
    • ಬೆಳ್ಳಂಬೆಳಗ್ಗೆ ಮಡಿಕೇರಿ ಸರ್ವೆ ಇಲಾಖೆಗೆ ಲೋಕಾಯುಕ್ತ ಶಾಕ್ – ಕಡತಗಳ ಪರಿಶೀಲನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ನಾಪೋಕ್ಲು:-ಆಕ್ರಮ ಮರಳು ಸಾಗಾಟ ಮಾಲು ಸಹಿತ ಟಿಪ್ಪರ್ ವಾಹನ ವಶಕ್ಕೆ-ಮಾಲೀಕನಿಗೆ ಬಾರಿ ದಂಡ
    ಕ್ರೈಂ ನ್ಯೂಸ್

    ನಾಪೋಕ್ಲು:-ಆಕ್ರಮ ಮರಳು ಸಾಗಾಟ ಮಾಲು ಸಹಿತ ಟಿಪ್ಪರ್ ವಾಹನ ವಶಕ್ಕೆ-ಮಾಲೀಕನಿಗೆ ಬಾರಿ ದಂಡ

    ನಾಪೋಕ್ಲು :ಆಕ್ರಮ ಮರಳು ಸಾಗಾಟ ಮಾಲುಸಹಿತ ಟಿಪ್ಪರ್ ವಾಹನ ವಶಕ್ಕೆ -ಮಾಲೀಕನಿಗೆ ಭಾರಿ ದಂಡ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು : ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳುಸಾಗಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ.

     

    ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬೇತು ಗ್ರಾಮದ ಕಾರೆಕಾಡು ಬಳಿಯ ಕಾವೇರಿ ನದಿ ದಡದಿಂದ ಟಿಪ್ಪರ್ (KA12C5394 )ವಾಹನದಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಾಪೋಕ್ಲು ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಮಾಲು ಸಹಿತ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆಡಿದ್ದಾರೆ. ಬಳಿಕ ಪ್ರಕರಣವನ್ನು ಜಿಲ್ಲಾಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರಿಸಿ ವಾಹನದ ಮಾಲೀಕರಾದ ಡಿ.ಕೆ.ನಂದೀಶ್ ಎಂಬುವವರಿಗೆ ಸುಮಾರು 37,320ರೂಗಳ ದಂಡವನ್ನು ವಿಧಿಸಿ ಕ್ರಮಕೈಗೊಂಡಿದ್ದಾರೆ. ಕಾರೆಕಾಡುವಿನಿಂದ ಕಾವೇರಿ ನದಿ ದಡಕ್ಕೆ ಮರಳು ಸಾಗಾಟಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ಜೆಸಿಬಿ ಯಂತ್ರವನ್ನು ಬಳಸಿ ಟ್ರಂಚ್ (ಚೆರಂಡಿ )ತೆಗೆಸಿದ ಠಾಣಾಧಿಕಾರಿ ರಾಘವೇಂದ್ರ ಅವರು ಮರಳುಗಾರಿಕೆಗೆ ವಾಹನಗಳು ತೆರಳದಂತೆ ಕ್ರಮ ಕೈಗೊಂಡಿದ್ದಾರೆ.

     

    ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೆಲವು ಭಾಗಗಳ ಕಾವೇರಿ ನದಿ ದಡದಿಂದ ಅಕ್ರಮವಾಗಿ ಮರಳು ದಂದೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದರೆ ಸಾರ್ವಜನಿಕರು ನಾಪೋಕ್ಲು ಪೊಲೀಸ್ ಠಾಣೆ ಅಥವಾ ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮಾಹಿತಿ ನೀಡುವಂತೆ ಇಲಾಖೆ ತಿಳಿಸಿದೆ.

     

    ಕೊಡಗು ನ್ಯೂಸ್

    Previous Articleಅಮ್ಮತ್ತಿ -ಪಾಲಿಬೆಟ್ಟ ಭಾಗದಲ್ಲಿ ನೂತನ ರಸ್ತೆ ಉದ್ಘಾಟನೆ ಹಾಗೂ ಮುಕ್ತಾಯಗೊಂಡ ರಸ್ತೆಯ ಲೋಕಾರ್ಪಣೆ
    Next Article ಅಮ್ಮತ್ತಿ ಹಾಗೂ ಪಾಲಿಬೆಟ್ಟ ಭಾಗಗಳಲ್ಲಿ ಶಾಸಕ ಪೊನ್ನಣ್ಣನವರಿಂದ ರಸ್ತೆಯ ಲೋಕಾರ್ಪಣೆ

    Related Posts

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Demo
    Demo
    ಪ್ರಮುಖ ಸುದ್ದಿ

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ದುಷ್ಪರಿಣಾಮ: ಪೋಷಕರಿಗೆ ನ್ಯಾಯಾಧೀಶರ ಎಚ್ಚರಿಕೆ

    November 23, 2026

    ಕನ್ನಡ ಎಲ್ಲರ ಹೃದಯದ ಭಾಷೆ; ಉಳಿಸುವ ಹೊಣೆ ಎಲ್ಲರ ಮೇಲಿದದೆ: ಗಣ್ಯರ ಅಭಿಮತ

    November 22, 2026

    ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಹತ್ಯೆ ಪ್ರಕರಣಕ್ಕೆ ಎರಡೂವರೆ ವರ್ಷಗಳ ಬಳಿಕ ಮಹತ್ವದ ತೀರ್ಪು: . ಬಾಲಕಿಯ ರುಂಡ ಕಡಿದ ಕಿರಾತಕನಿಗೆ ಮರಣದಂಡನೆ.

    November 21, 2026
    Big News

    ಆಸ್ಪತ್ರೆ ಖರ್ಚಿಗಾಗಿ ಜನರ ಹಣ ಬಳಸದ ಕೊಡಗಿನ ಶಾಸಕರು

    October 8, 2026

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.