Close Menu
Kodagu News
    ಹೊಸ ಸುದ್ದಿ

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
    • ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
    • ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
    • ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
    • ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    • ಮಹಮ್ಮದ್ ಯಾಸೀನ್‌ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಲೋಕಾರ್ಪಣೆಯನ್ನು ಶಾಸಕ ಪೊನ್ನಣ್ಣನವರು ನೆರವೇರಿಸಿದರು
    ಜಿಲ್ಲೆ

    ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಲೋಕಾರ್ಪಣೆಯನ್ನು ಶಾಸಕ ಪೊನ್ನಣ್ಣನವರು ನೆರವೇರಿಸಿದರು

    ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಲೋಕಾರ್ಪಣೆಯನ್ನು ಶಾಸಕರಾದ ಎ. ಎಸ್ ಪೊನ್ನಣ್ಣನವರು ನೆರವೇರಿಸಿದರು

    ಇತ್ತೀಚೆಗೆ ಪೂರ್ಣಗೊಂಡ ಗುಣಮಟ್ಟದ ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಉದ್ಘಾಟನೆ ಕಾರ್ಯಕ್ರಮವನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.

    ₹ 1 ಕೋಟಿ 20 ಲಕ್ಷಗಳ ಅನುದಾನದಲ್ಲಿ ಗೋಣಿಕೊಪ್ಪ ದಿಂದ ಪಾಲಿಬೆಟ್ಟಕ್ಕೆ ತೆರಳುವ ಪ್ರಮುಖ ರಸ್ತೆ ಇದಾಗಿದ್ದು, ದಿನಕ್ಕೆ ಸಾವಿರಾರು ವಾಹನಗಳು ಈ ದಾರಿಯಲ್ಲಿ ಸಂಚರಿಸುತ್ತಿವೆ. ಈ ಬಾರಿಯ ತೀವ್ರ ಮಳೆಯಿಂದಾಗಿ ಹಾನಿ ಗಿಡದ ರಸ್ತೆಯ ದುರಸ್ತಿಗೆ ಶಾಸಕರು ವಿಶೇಷ ಅನುದಾನ ಒದಗಿಸಿದ್ದರು. ಕೊಟ್ಟ ಮಾತಿನಂತೆ, ಮಳೆ ನಿಂತ ಕೂಡಲೇ ಗುಣಮಟ್ಟದ ಕಾಮಗಾರಿಯನ್ನು ನಡೆಸಿ ಸಂಚಾರಕ್ಕೆ ಯೋಗ್ಯವಾದ ಉತ್ತಮ ರಸ್ತೆಯನ್ನು ಇಂದು ಸಾರ್ವಜನಿಕರ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದರು.

    ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಸಹೋದಾರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಪ್ರಮೋದ್ ಗಣಪತಿ, ಉಪಾಧ್ಯಕ್ಷರು ಮಂಜುಳಾ, ಸದಸ್ಯರು, ಪೊನ್ನಂಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟು ಮೊಣ್ಣಪ್ಪ, ಪಕ್ಷದ ಪ್ರಮುಖರು ಎ ಜೆ ಬಾಬು, ಅಜಿತ್ ಅಯ್ಯಪ್ಪ, ನಾಯಂದಿರ ಶಿವಾಜಿ, ಪೊನ್ನು ಅಜ್ಜಿಕುಟ್ಟಿರ, ರೋಷನ್, ಧ್ಯಾನ್, ಧನ್ಯ, ಅಂಕಿತ್, ಆದಿತ್ಯ ಪೆಮ್ಮಯ್ಯ,ಆಫ್ಜಲ್, ಕಲಿದ್, ಲತೀಫ್, ಶಾಫಿ ಎಡಪಾಲ, ವಿನೋದ್, ವಾಜೀದ್ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

     

    ಕೊಡಗು ನ್ಯೂಸ್

    Previous Articleಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು
    Next Article ಗ್ಯಾರಂಟಿ ಯೋಜನೆಗಳ ಯಶಸ್ಸಿನ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನ

    Related Posts

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

    August 25, 2026

    ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    August 25, 2026

    ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ

    August 25, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.