Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ
    ಜಿಲ್ಲೆ

    ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ

    ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು:ನಾಪೋಕ್ಲು ಬಳಿಯ ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ ಸ್ಥಳವನ್ನು ದಾನವಾಗಿ ನೀಡಿದ್ದ ಪಿ. ಪಿ.ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚಿಗೆ ನಿಧನ ಹೊಂದಿದ್ದು ಅವರ ಅಗಲಿಕೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದರು.

     

    ಮೊಯಿದ್ದೀನ್ ಕುಂಞಿ ಹಾಜಿ ಅವರು ಚೆರಿಯಪರಂಬು ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕೆ ಅಂದಿನ ಕಾಲದಲ್ಲಿ ಸೂಕ್ತ ನಿವೇಶನ ಇಲ್ಲದಿರುವುದನ್ನು ಮನಗಂಡು 1975ರಲ್ಲಿ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25ಸೆಂಟ್ ಜಾಗವನ್ನು ದಾನವಾಗಿ ನೀಡಿದ್ದರು. ದಾನವಾಗಿ ನೀಡಿದ ಸ್ಥಳದಲ್ಲಿ ಸರ್ಕಾರದಿಂದ ಶಾಲೆ ನಿರ್ಮಾಣವಾಗಿದ ಬಳಿಕ ಅಲ್ಲಿನ ವಿದ್ಯಾರ್ಥಿಗಳಿಗೆ ಬಟ್ಟೆ ಪುಸ್ತಕವನ್ನು ಕೂಡ ಇವರು ಉದರವಾಗಿ ನೀಡುತ್ತಾ ಬಂದಿದ್ದರು. ದಾನಿಗಳಾದ ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚೆಗೆ ನಿಧನ ಹೊಂದಿದರು. ಇವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯಪರಂಬು ಸರ್ಕಾರಿಶಾಲೆಯಲ್ಲಿ ಶಾಲೆಯ ಆಡಳಿತ ಮಂಡಳಿ, ಅಂಗನವಾಡಿ ಕೇಂದ್ರ, ಶಾಲೆಯ ಹಳೆಯ ವಿದ್ಯಾರ್ಥಿ ಸಂಘ,ಹಾಗೂ ವಿದ್ಯಾರ್ಥಿಗಳಿಂದ ಮೊಯಿದ್ದೀನ್ ಕುಂಞಿ ಹಾಜಿ ಅವರ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಮೌನಾಚರಣೆ ಮಾಡಲಾಯಿತು.

     

    ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ರಶೀದ್ ಅವರು ಮಾತನಾಡಿ ದಾನಿಗಳ ಸಹಕಾರ ಇರುವುದರಿಂದ ಇಲ್ಲಿ ಶಾಲೆ ನಿರ್ಮಾಣವಾಗಿ ನಾವು ವಿದ್ಯೆ ಕಲಿತಿದ್ದೇವೆ.ಮೊಯಿದ್ದೀನ್ ಕುಂಞಿ ಹಾಜಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

     

    ಅಂಗನವಾಡಿ ಕಾರ್ಯಕರ್ತೆ ಆಶಲತಾ ರವರು ಮಾತನಾಡಿ ಮೊಯಿದ್ದೀನ್ ಕುಂಞಿ ಹಾಜಿ ಅವರು ಸ್ಥಳ ದಾನ ಮಾಡುವ ಮೊದಲು ಇಲ್ಲಿನ ಮಸೀದಿಯ ಹತ್ತಿರ ಒಂದು ಸಣ್ಣ ಕೊಠಡಿಯಲ್ಲಿ ಪೂವಯ್ಯ ಎಂಬ ಒಬ್ಬರು ಶಿಕ್ಷಕರಿಂದ ಪಾಠ ಅಭ್ಯಾಸ ಮಾಡುತ್ತಿದ್ದರು. ಬಳಿಕ ಇವರು ದಾನ ನೀಡಿದ ಜಾಗದಲ್ಲಿ ಸರ್ಕಾರ ಹಾಗೂ ಪೋಷಕರಿಂದ ಶಾಲೆ ನಿರ್ಮಾಣವಾಗಿ ಮೂರು ತಲೆಮಾರಿನಿಂದ ಇಲ್ಲಿ ವಿದ್ಯೆಕಲಿತು ಉನ್ನತ ಸ್ಥಾನದಲ್ಲಿರುವವರು ಇದ್ದಾರೆ. ಇವರ ಆದರ್ಶ ದಾನ, ಧರ್ಮ,ಗೌರವ ಗುಣಗಳು ಎಲ್ಲರಲ್ಲೂ ಬರಬೇಕು ಎಂದ ಅವರು ಗ್ರಾಮಸ್ಥರು ಆದಷ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ವಿನಂತಿಸಿದರು.

     

    ಈ ಸಂದರ್ಭ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಶಾರದ, ಆಡಳಿತ ಮಂಡಳಿ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳಾದ, ಭವಾನಿ, ರುಕಿಯ, ಲೀಲಾವತಿ, ಅಂಗನವಾಡಿ ಕಾರ್ಯಕರ್ತೆ ಸ್ವಾತಿ ಶಾಲೆಯ ಶಿಕ್ಷಕವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

     

    ಕೊಡಗು ನ್ಯೂಸ್

    Previous Articleಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯಾ ನಿಶಾಂತ್
    Next Article ಮಡಿಕೇರಿ:-ಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.