Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪರಾಕ್ರಮ ದಿನ ಆಚರಣೆ
    ಜಿಲ್ಲೆ

    ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪರಾಕ್ರಮ ದಿನ ಆಚರಣೆ

    ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪರಾಕ್ರಮ ದಿನ ಆಚರಣೆ

    ಸೋಮವಾರಪೇಟೆ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಸಮೀಪದ ತೋಳೂರು ಶೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಪರಾಕ್ರಮ ದಿನ ಹಾಗೂ ಹುತಾತ್ಮರ ದಿನವನ್ನಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಅವರು ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸಾಲ ಅಭಿವೃದ್ಧಿ ಸದಸ್ಯರಾದ ದಿವಂಗತ ಟಿ.ಕೆ. ಸುಬ್ಬಯ್ಯ ರವರಿಗೆ ಸಂತಾಪ ಸೂಚಿಸಲಾಯಿತು.

     

    ನಂತರ ಮಾತನಾಡಿ, ಸುಭಾಷ್ ಚಂದ್ರ ಬೋಸ್ ಒಬ್ಬ ದೇಶಪ್ರೇಮಿಯಾಗಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿಯಾಗಿದ್ದಾರೆ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ಭಾವಗೀತೆ, ಕೋಲಾಟ, ನೃತ್ಯ, ಚಿತ್ರಕಲೆ ನಡೆಸಿ ಬಹುಮಾನ ವಿತರಿಸಲಾಯಿತು.

     

    ಶಾಲಾಭಿವೃದ್ಧಿ ಅಧ್ಯಕ್ಷರಾದ ಟಿ.ಡಿ. ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಎಸ್.ಜೆ. ವಾರಿಜಮಣಿ ಸ್ವಾಗತಿಸಿ ಶಿಕ್ಷಕರಾದ ಎಸ್.ಎಂ. ರವಿ ಕಾರ್ಯಕ್ರಮ ನಿರೂಪಿಸಿ ಎಲ್ಲರಿಗೂ ವಂದಿಸಿದರು.

     

    ದಿನದ ಬಗ್ಗೆ ಎಸ್.ಡಿ.ಯಂ. ನಿರ್ದೇಶಕರಾದ ಟಿ.ಕೆ. ಮಾಚಯ್ಯ ಮಾತನಾಡಿದರು. ಸಿ.ಕೆ. ಮಲ್ಲಪ್ಪ ಬರೆದ ನಾಡ ಹನಿ ಕಥಾಸಂಕಲನ ಪುಸ್ತಕವನ್ನು ಶಾಲೆಯ ಗ್ರಂಥಾಲಯಕ್ಕೆ ನೀಡಿದರು.

     

    ಸಂಘದ ವತಿಯಿಂದ ಸುಭಾಷ್ ಚಂದ್ರ ಬೋಸ್ ಭಾವಚಿತ್ರವನ್ನು, ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು, ಹಾಗೂ 2026ರ ಕ್ಯಾಲೆಂಡರ್ ನೀಡಲಾಯಿತು.

     

    ಈ ಸಂದರ್ಭ ಸಂಘದ ಗೌರವ ಅಧ್ಯಕ್ಷರಾದ ಹಾಲೇ ಬೇಲೂರು ನಿರ್ವಾಣಿ ಶೆಟ್ಟಿ, ಉಪಾಧ್ಯಕ್ಷರಾದ ಎಚ್.ಜಿ. ಕುಟ್ಟಪ್ಪ, ಕಾರ್ಯದರ್ಶಿ ಬಿ.ಯಂ. ಆನಂದ, ಖಜಾಂಚಿ ಎಸ್.ಆರ್. ಕೆಂಚೇಗೌಡ, ಸಲಹೆ ಗಾರರಾದ ಎಂ.ಎ. ವೀರಪ್ಪ, ನಿರ್ದೇಶಕರಾದ ಟಿ.ಕೆ. ಮಾಚಯ್ಯ, ಸದಸ್ಯರಾದ ಸಿ.ಕೆ. ಶಿವಕುಮಾರ್, ಎ.ಯಂ. ಕೆ.ಎಸ್. ಚಂದ್ರಮ್ಮ ಎ.ಯಂ. ಆನಂದ, ಹಾಗೂ . ಸದಸ್ಯರುಗಳು ಉಪಸ್ಥಿತ ದಿದ್ದರು.

    Previous Articleಕಾರ್ಮಾಡು ರಾಮಮಂದಿರದಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಆಚರಣೆ.
    Next Article ಕುಶಾಲನಗರದಲ್ಲಿ ಪಾದಾಚಾರಿ ರಸ್ತೆಯನ್ನು ನುಂಗುತ್ತಿರುವ ಅಂಗಡಿ ಫಲಕಗಳು.

    Related Posts

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.