Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಅರಿವು ಕಾರ್ಯಗಾರ
    ಜಿಲ್ಲೆ

    ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಅರಿವು ಕಾರ್ಯಗಾರ

    ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಅರಿವು ಕಾರ್ಯಗಾರ – ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಿ-ಶೀಲಾ ಅಶೋಕ್

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು: ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಬೇಕೆಂದು ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಅವರು ಹೇಳಿದರು.

     

    ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಕ್ಕಳು ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆರ್ಕಷಣೆಗೆ ಒಳಗಾಗಬಾರದು ಎಂದರು. ಬಳಿಕ ಸುರಕ್ಷಿತ ಮತ್ತು ಅಸುರಕ್ಷಿತ ಸ್ವರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನ್ಯಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ 1098ಸಂಖ್ಯೆಗೆ ಮಾಹಿತಿ ನೀಡುವಂತೆ ತಿಳಿಸಿದರು.

     

    ಜಿಲ್ಲಾ ಮಹಿಳಾ ಮಿಷನ್ ಶಕ್ತಿ ಸಂಯೋಜಕರಾದ ಮಮತ ಅವರು ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಮಾತನಾಡಿ ಹೆಣ್ಣು ಮಕ್ಕಳನ್ನು ರಕ್ಷಿಸಿ ಓದಿಸಿಬೇಕು ಹಾಗೂ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸಬೇಕು. ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ಸಮಾನತೆ ನೀಡಬೇಕೆಂದು ತಿಳಿಸಿದರು. ನಂತರ ಬಾಲ್ಯ ವಿವಾಹ ಕುರಿತು ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರ ಗಂಡು ಮಕ್ಕಳಿಗೆ 21 ವರ್ಷ ತುಂಬಿದ ನಂತರ ವಿವಾಹ ಆಗಬೇಕು ಎಂದು ತಿಳಿಸಿದರು. ಅಕ್ಕಪಡೆ ಯೋಜನೆ ಕುರಿತು ಈ ಯೋಜನೆಯು ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಉದ್ದೇಶದಿಂದ ಯೋಜನೆಯನ್ನು ಜಾರಿಗೆತರಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಇದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

    ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್. ಎ. ಹಂಸ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಹೊದ್ದೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವತ್ಸಲ,ಉಪಾಧ್ಯಕ್ಷೆ ಕುಸುಮಾವತಿ, ಪಂಚಾಯತ್ ಸದಸ್ಯರಾದ ಹಮೀದ್‌,ಹೊದವಾಡ ಸರ್ಕಾರಿ ಪ್ರೌಡ ಶಾಲೆ ಮುಖ್ಯ ಶಿಕ್ಷಕ ಅಶೋಕ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಾದಮ್ಮ, ಅಂಗನವಾಡಿ ಕಾರ್ಯಕರ್ತೆಯರಾದ ಶೋಭಾ,ಸಂಬ್ರಿನ,ಶ್ರುತಿ,ತುಳಸಿ ಶಾರದಾ,ಸುಮಾ,ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

    Previous Articleಕುಶಾಲನಗರದಲ್ಲಿ ಪಾದಾಚಾರಿ ರಸ್ತೆಯನ್ನು ನುಂಗುತ್ತಿರುವ ಅಂಗಡಿ ಫಲಕಗಳು.
    Next Article ಖಿದ್ಮಾ ಸಾಹಿತ್ಯ ರತ್ನ ಪ್ರಶಸ್ತಿಗೆ ಕೊಡಗಿನ ಯುವಕ ತೌಸೀಫ್ ಆಯ್ಕೆ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.