Close Menu
Kodagu News
    ಹೊಸ ಸುದ್ದಿ

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.
    • ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ
    • ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ
    • ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ
    • ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ
    • ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ.
    • ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು
    • ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»ನಾಪೋಕ್ಲು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ
    ಜಿಲ್ಲೆ

    ನಾಪೋಕ್ಲು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ

    ನಾಪೋಕ್ಲು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ನಾಪೋಕ್ಲುವಿನ ಅಂಗನವಾಡಿ ಕೇಂದ್ರದಲ್ಲಿ ನಾಪೋಕ್ಲು ಪಟ್ಟಣ, ಕೋಟೇರಿ, ಮುಟೇರಿ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಆಯೋಜಿಸಲಾದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

    ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಪಾಲ್ಗೊಂಡು ಮಾತನಾಡಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳನ್ನು ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಗೆ ಕರೆತಂದು ತೂಕ ಎತ್ತರ ವನ್ನು ಪರಿಶೀಲಿಸಬೇಕು.ಅದರಂತೆ ಮಾತೃವಂಧನ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸರಿಯಾದ ದಾಖಲೆಗಳನ್ನು ನೀಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

    ಮಕ್ಕಳ ವೈದ್ಯರಾದ ಡಾ. ಚೈತ್ರ ಹಾಗೂ ಡಾ. ಪವನ್ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು.

    ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರಾದ ಶ್ವೇತ, ಗೀತಾ, ಕೃತಿಕಾ, ಸಹಾಯಕಿಯರಾದ ಸರೋಜಾ, ಪಾರ್ವತಿ ಪೋಷಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

    Previous Articleಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್,ಮಡಿಕೇರಿ ತಾಲೂಕು ವತಿಯಿಂದ ಪದವಿಪೂರ್ವ ಕಾಲೇಜು ಮಕ್ಕಳಿಗೆ ಆನ್ಲೈನ್ ಜಾನಪದ ಗೀತೆ ಸ್ಪರ್ಧೆ
    Next Article ಶಾಸಕರಾದ ಪೊನ್ನಣ್ಣ ಸೂಚನೆ ಮೇರೆಗೆ ನಾಪೋಕ್ಲು ಶಾದಿಮಹಲ್ ಕಾರ್ಯ ಕಾಯ್ದಿರಿಸಲಾಗಿದೆ.

    Related Posts

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕರಿಕೆ ಅರಣ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

    May 26, 2026

    ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ

    May 26, 2026

    ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ

    May 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.