Close Menu
Kodagu News
    ಹೊಸ ಸುದ್ದಿ

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಜಿಪ್ಸಿ ವಾಹನದ ಕರ್ಕಶ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆ
    ಜಿಲ್ಲೆ

    ಜಿಪ್ಸಿ ವಾಹನದ ಕರ್ಕಶ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆ

    ಜಿಪ್ಸಿ ವಾಹನದ ಕರ್ಕಶ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆ

    ಮಡಿಕೇರಿ ನಗರದಲ್ಲಿ ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಲಾಯಿಸಿಕೊಂಡು ಕರ್ಕಶ ಶಬ್ದ ಬರುವ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ಕಿರಿ-ಕಿರಿ ಉಂಟು ಮಾಡಿಕೊಂಡು ವಾಹನಗಳು ಸಂಚರಿಸುತ್ತಿರುವುದಾಗಿ ಹಾಗೂ ಸಂಖ್ಯೆ ಕೆ. ಎ 01 ಎನ್ ಜಿ 2730 ಜಿಪ್ಸಿ ವಾಹನವು ಮಡಿಕೇರಿ ನಗರದಲ್ಲಿ ಕರ್ಕಶ ಶಬ್ದ ಮಾಡಿಕೊಂಡು ರೇಸಿಂಗ್ ಸ್ಪೀಡ್ ನಲ್ಲಿ ಅಪಾಯಕರ ರೀತಿಯಲ್ಲಿ ಸಂಚರಿಸುತ್ತಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು ಅದರಂತೆ ಪಿಎಸ್ಐ ಮಡಿಕೇರಿ ಸಂಚಾರಿ ಠಾಣೆ ರವರು ಇಂದು ಬೆಳಗ್ಗೆ ಠಾಣಾ ಸಿಬ್ಬಂದಿಯವರಾದ ಸಿಪಿಸಿ 382 ಬಾಬು ಎಲ್ ಹಾಗೂ ಸಿಪಿಸಿ 372ರ ಸುನಿಲ್ ಕುಮಾರ್ ರವರೊಂದಿಗೆ ಇಲಾಖ ಜೀಪಿನಲ್ಲಿ ಮಡಿಕೇರಿ ನಗರದಲ್ಲಿ ರೌಂಡ್ಸ್ ಮಾಡಿಕೊಂಡು ವಾಪಸ್ ಠಾಣೆಯ ಕಡೆಗೆ ಬರುತ್ತಿರುವಾಗಲೇ ಮೈತ್ರಿ ಜಂಕ್ಷನ್ ಬಳಿ 9 ಗಂಟೆಗೆ FMC ಕಾಲೇಜು ಕಡೆಯಿಂದ ನಗರದ ಕಡೆಗೆ ಕೆ. ಎ 01ಎನ್ ಜಿ 2730 ಜಿಪ್ಸಿ ವಾಹನವನ್ನು ಅದರ ಚಾಲಕ ಅತಿ ವೇಗವಾಗಿ ಸೈಲೆನ್ಸರ್ ನಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಅಪಾಯಕರ ರೀತಿಯಲ್ಲಿ ಚಾಲನೆ ಮಾಡಿಕೊಂಡು ಬರುತ್ತಿತ್ತು ಕೂಡಲೇ ನಾವುಗಳು ಜೀಪನ್ನು ಬದಿಗೆ ನಿಲ್ಲಿಸಿ ಸದರಿ ವಾಹನವನ್ನು ತಡೆದು ಪರಿಶೀಲಿಸಿದಾಗ ಮೂಲ ಸ್ವರೂಪವನ್ನು ಪರಿವರ್ತಿಸಿಕೊಂಡು ಕರ್ಕರ ಶಬ್ದ ಬರುವ ಸೈಲೆನ್ಸರ್ ಅನ್ನು ಅಳವಡಿಸಿಕೊಂಡು ಚಾಲನೆ ಮಾಡುತ್ತಿರುವುದು ಕಂಡುಬಂದಿದೆ.

     

    ಸದರಿ ಜಿಪ್ಸಿ ಚಾಲಕ ಜಿಪ್ಸಿ ವಾಹನದ ಮೂಲ ಸ್ವರೂಪವನ್ನು ಬದಲಾಯಿಸಲು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅನುಮತಿ ಪಡೆದುಕೊಂಡಿರುವ ಬಗ್ಗೆ ಎಂದು ವಿಚಾರಿಸಿದಾಗ ಯಾವುದೇ ಅನುಮತಿಯನ್ನು ಪಡೆದುಕೊಂಡಿರುವುದಿಲ್ಲ ಎಂದು ತಿಳಿಸಿದ ಮೇರೆಗೆ ಮುಂದಿನ ಕ್ರಮದ ಬಗ್ಗೆ ಸದರಿ ವಾಹನವನ್ನು ವಶಕ್ಕೆ ಪಡೆದುಕೊಂಡು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಲಂ 281 ಬಿ. ಎನ್. ಎಸ್.-2023,ರೆ/ವಿ 52,53,(1), 192,184,189 ಐ. ಎಂ. ವಿ ಆಕ್ಟ್ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

     

    ಯಾವುದೇ ವಾಹನಗಳ ಆರ್ಸಿ ನಿಯಮಗಳನ್ನು ಉಲ್ಲಂಘನೆ ಮಾಡಿ ಅನಧಿಕೃತವಾಗಿ ವಾಹನಗಳ ಮೂಲ ಸ್ವರೂಪವನ್ನು ಬದಲಾವಣೆ ಮಾಡಿರುವುದು ಕಂಡುಬಂದಲ್ಲಿ ಅಥವಾ ಕರ್ಕಶ ಶಬ್ದ ಉಂಟುಮಾಡುವ ಸೈಲೆನ್ಸರ್ ಗಳನ್ನು ಅಳವಡಿಸಿಕೊಳ್ಳುವುದು ವೀಲಿಂಗ್ ಮಾಡಿಕೊಂಡು ಚಾಲನೆ ಮಾಡುವುದನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕೆಂದು ಪೊಲೀಸ್ ಅಧಿಕೃತ ಅಧೀಕ್ಷಕರು ಸಾರ್ವಜನಿಕರಲ್ಲಿ ಮನವಿ ಮಾಡಿರುತ್ತಾರೆ.

     

    ಕೊಡಗು ನ್ಯೂಸ್

    Previous Articleಕುಶಾಲನಗರ ತಾಲೂಕು ಹಿಂದೂ ಸಮಾಗಮ ಶೋಭಯಾತ್ರೆ
    Next Article ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    Related Posts

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.