ಅರ್ಜಿ ಆಹ್ವಾನ

ಮಡಿಕೇರಿ:-ಮಕ್ಕಳ ರಕ್ಷಣಾ ಘಟಕ ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೋಶಿಯಲ್ ವರ್ಕ್, ಸೋಶಿಯಾಲಾಜಿ, ಮನಶಾಸ್ತ್ರ ಸಮುದಾಯ ಅಭಿವೃದ್ಧಿ ಮಹಿಳಾ ಅಧ್ಯಯನ ಗೃಹ ವಿಜ್ಞಾನ ಇವುಗಳಲ್ಲಿ ಯಾವುದಾದರೂ ಒಂದಲ್ಲಿ ಸ್ನಾತಕೋತರ ಪದವಿ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನ ಇರಬೇಕು,ಮಕ್ಕಳ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷ ಅನುಭವದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ನ್ಯೂಸ್

