Browsing: ಅಡುಗೆ ಮನೆ

ಸುಂಟಿಕೊಪ್ಪ: ಗದ್ದೆಹಳ್ಳ ಬಸ್‌ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಳೆ–ಗಾಳಿಯ ನಡುವೆಯೇ ನೆಲದ ಮೇಲೆ ಮಲಗಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಶ್ರಯವಿಲ್ಲದೆ ಬಸ್‌ ನಿಲ್ದಾಣವನ್ನೇ ಆಸರೆಯಾಗಿಸಿಕೊಂಡಿರುವ ವೃದ್ಧರಿಗೆ ಸ್ಥಳೀಯರು ತಮ್ಮ…

ಅಮ್ಮತ್ತಿ–ಗೋಣಿಕೊಪ್ಪ ಮಾರ್ಗದ ಸರ್ಕಾರಿ ಬಸ್‌ ಅವ್ಯವಸ್ಥೆಗೆ ಪ್ರಯಾಣಿಕರ ಆಕ್ರೋಶ ಕೊಡಗು: ಜಿಲ್ಲೆಯ ಅಮ್ಮತ್ತಿ–ಗೋಣಿಕೊಪ್ಪ ನಡುವೆ ಸಂಚರಿಸುವ ಸರ್ಕಾರಿ ಬಸ್‌ವೊಂದರಲ್ಲಿ ಮಳೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್‌ನ…

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟಗಳ ESA ಕುರಿತು ಕೇಂದ್ರದಿಂದ 7ನೇ ಕರಡು ಅಧಿಸೂಚನೆ ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು…

ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ ನಾಪೋಕ್ಲು :ನಾಪೋಕ್ಲು ಬಳಿಯ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದಲ್ಲಿ ಸುರಿದ ಭಾರಿ…

ಕುಶಾಲನಗರ: ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸದೆ ಬೀಗ ಹಾಕಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕುಶಾಲನಗರ…

ಸಚಿವ ಖಾದರ್, ಶಾಸಕ ಮಂತರ್ ಭೇಟಿ: ಕುಶಾಲನಗರ, ಸೋಮವಾರಪೇಟೆ ಆಸ್ಪತ್ರೆಗಳ ಅಭಿವೃದ್ಧಿಗೆ ಒತ್ತು:  ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಮಡಿಕೇರಿ…

ಮೊದಲ ವರ್ತಮಾನ ವರದಿಯ ಮಾಹಿತಿ ಇಲ್ಲಿದೆ ನೋಡಿ. ದಿನಾಂಕ 30.06.2026 ರಂದು ಸಮಯ 05.30 ಗಂಟೆಗೆ ಪಿರ್ಯಾಧಿಯವರು ಠಾಣೆಗೆ ಹಾಜರಾಗಿ ನೀಡಿದ ಪುಕಾರಿನ ಸಾರಾಂಶವೇನೆಂದರೆ, .…

ಕೊಡಗು ಜಿಲ್ಲಾ ಪೊಲೀಸರು 2026ನೇ ಸಾಲಿನಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 36.807 ಕೆ.ಜಿ. ಗಾಂಜಾ ಮತ್ತು 18 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ರೂ.20,20,350 ಮೊತ್ತದ…

ಭಾರತೀಯ ಚಿತ್ರರಂಗದ ಹಿನ್ನೆಲೆ ಗಾಯನಕ್ಕೆ ತನ್ನದೇ ಆದ ವಿಶಿಷ್ಟ ಮೆರಗು ನೀಡಿದ ದಿಗ್ಗಜ ಗಾಯಕಿಯರಲ್ಲಿ ಶಿಷ್ಟ್ಲಾ ಶ್ರೀರಾಮಮೂರ್ತಿ ಜಾನಕಿ (ಎಸ್. ಜಾನಕಿ) ಅಗ್ರಗಣ್ಯರು. ತಮ್ಮ ಮಧುರ ಕಂಠ,…

ದೇವಸ್ಥಾನದ ಪಕ್ಕದಲ್ಲಿ ಸತ್ತ ಹೆಗ್ಗಣಗಳ ರಾಶಿ: ಗೌಳಿ ಬೀದಿ ನಿವಾಸಿಗಳ ಆಕ್ರೋಶ ಮಡಿಕೇರಿ, ಜು. 11: ಮಡಿಕೇರಿ ನಗರದ ಗೌಳಿ ಬೀದಿಯಲ್ಲಿರುವ ಕಂಚಿ ಕಾಮಾಕ್ಷಿ ದೇವಸ್ಥಾನದ ಪಕ್ಕದ…