Browsing: ಅಡುಗೆ ಮನೆ

ಶ್ರೀ ಕಾವೇರಿ ತಾಯಿ ತುಲಾಸಂಕ್ರಮಣದ ತೀರ್ಥೋದ್ಭವ ಉತ್ಸವದ ಪೂರ್ವಭಾವಿ ತಯಾರಿಯನ್ನು ವೀಕ್ಷಿಸಲು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು…

**************** ಮಡಿಕೇರಿ : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕøತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ…

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ, ವಿರಾಜಪೇಟೆ ಇವರ ವತಿಯಿಂದ ಆಯೋಜನೆಗೊಂಡ ಓಣಂ ಹಬ್ಬಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್…

ವಿರಾಜಪೇಟೆ ತಾಲೂಕು ಚೆನ್ನಯ್ಯನ ಕೋಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು. ಶ್ರೀ…

ಅಂತರರಾಷ್ಟ್ರೀಯ ಕರಾಟೆ ಪಟುವೂ ಆಗಿರುವ *ಚೆಪ್ಪುಡಿರ ಸಿ.ಎಸ್. ಅರುಣ್ ಮಾಚಯ್ಯ* ಅವರಿಗೆ ಒಲಿದ ಪ್ರಮುಖ ಹುದ್ದೆ. ವಿಧಾನಪರಿಷತ್ ಮಾಜಿ ಸದಸ್ಯರೂ ಆಗಿರುವ ಅರುಣ್ ಮಾಚಯ್ಯ. *ಕೊಡಗು ನ್ಯೂಸ್*

ಕೊಡಗು ಪತ್ರಕರ್ತರ ಸಂಘ(ರಿ) ಕ್ಷೇಮಾಭಿವೃದ್ಧಿ ಸಮಿತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ *15 ವಿಭಾಗಗಳ ನುರಿತ ತಜ್ಞರಿಂದ ಆರೋಗ್ಯ ತಪಾಸಣೆ* *ಪತ್ರಕರ್ತರು.. ಪತ್ರಕರ್ತರ ಕುಟುಂಬ ಸದಸ್ಯರು..…

ಮಡಿಕೇರಿ ಸೆ 3 – ನಗರದ ಕೊಡಗು ವಿದ್ಯಾಲಯದಲ್ಲಿ ಗಣೇಶನ ಪೂಜೆಯನ್ನು  ಸಂಭ್ರಮದಿಂದ ಆಚರಿಸಲಾಯಿತು. 6 ನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ್ದ  ವಿವಿಧ ಗಾತ್ರಗಳಲ್ಲಿನ ಗಣೇಶ ಮೂತಿ೯ಗಳು…

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು, ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಭಾಗವಹಿಸಿದರು. ಈ…