Browsing: ಜಿಲ್ಲೆ

ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕರಾದ ಡಾ.ಮಂತರ್ ಗೌಡ ಅವರು…

ಅಭಿನಂದನಾ ಸಮಾರಂಭಕ್ಕೆ ಆಹ್ವಾನ ಮಡಿಕೇರಿ-ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕøತರಾದ ಭಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಇದೇ ಜೂನ್ 2…

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ-ಗಾಳಿ ಪ್ರಾರಂಭವಾಗಿದ್ದು, ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸಾರ್ವಜನಿಕರು…

ಮಡಿಕೇರಿ : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು…

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ…

ಗುರುವಾರ ಸುರಿದ ಗಾಳಿ ಮಳೆಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ವತಿಯಿಂದ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ…

ಮಡಿಕೇರಿ: ವಿದ್ಯುತ್ ಕಂಬ ಬಿದ್ದು ಹಸುವೊಂದು ಸಾವನ್ನಪ್ಪಿದ ಧಾರುಣ ಘಟನೆ  ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಎಂ ಟಿ ರಘು ತಮ್ಮಯ್ಯ ರವರಿಗೆ…

ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಯಿಂದ ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಶ್ರೀಮತಿ ಗೌರಮ್ಮ ಎಂಬುವವರ ವಾಸದ ಮನೆಯ ಗೋಡೆ ಕುಸಿದಿರುವುದು.