Browsing: ಜಿಲ್ಲೆ

ಶನಿವಾರಸಂತೆಯಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟನೆ KODAGU NEWS ಶನಿವಾರಸಂತೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣಕ್ಕೆ ರಾಷ್ಟ್ರದ ಪ್ರಥಮ ಸೇನಾ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ…

ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಆಡಳಿತ ಕಟ್ಟಡ ಹಾಗೂ ರೈತರ ತರಬೇತಿ ಕೇಂದ್ರ ಕಟ್ಟಡದ ಲೋಕಾರ್ಪಣೆಯನ್ನು ಶಾಸಕ ಎ.ಎಸ್ ಪೊನ್ನಣ್ಣ ನೆರವೇರಿಸಿದರು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ…

ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದ ಶಾಸಕ ಎ. ಎಸ್ ಪೊನ್ನಣ್ಣ ಮೀನುಗಾರಿಕೆ ಇಲಾಖೆಯಿಂದ ವಿವಿಧ ಅರ್ಹ ಫಲಾನುಭವಿಗಳಿಗೆ ವಿವಿಧ ಸೌಲತ್ತುಗಳ ವಿತರಣೆಯನ್ನು ವಿರಾಜಪೇಟೆ…

ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಚೆರಿಯಪರಂಬು ಮಖಾಂ ಉರೂಸ್ ಗೆ ಶ್ರದ್ದಾ ಭಕ್ತಿಯ ಚಾಲನೆ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ…

ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ನಡೆದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಸಂಪಾಜೆ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾದ ಮಹಿಳಾ ಮತ್ತು…

ಕೊಡಗಿನ ಬೆಡಗಿಗೆ ಪಿ. ಎಚ್. ಡಿ ಪದವಿ ಮಡಿಕೇರಿ:- ಶಿವಗಂಗೋತ್ರಿ ಆವರಣದಲ್ಲಿ ಇತ್ತೀಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಘಟಿಕೋತ್ಸವದಲ್ಲಿ ಕೊಡಗು ಮೂಲದ ಎಚ್‌.ವಿ ಕೃಪಾ ಅವರಿಗೆ ಪಿ.ಎಚ್.ಡಿ…

ಶನಿವಾರಸಂತೆ ನೂತನ ಬಸ್ ನಿಲ್ದಾಣ ಶನಿವಾರ ಲೋಕಾರ್ಪಣೆ ಡಾ ಮಂತರ್ ಗೌಡ ರವರಿಂದ ಐತಿಹಾಸಿಕ ಸಾಧನೆ ಇದೇ ಶನಿವಾರ ಅಂದರೆ ನಾಳೆ ಶನಿವಾರ ಸಂತೆಯಲ್ಲಿ ನಿರ್ಮಾಣಗೊಂಡಿರುವ ನೂತನ…

ಪೊನ್ನಂಪೇಟೆ ತಾಲೂಕಿನ ತಿತಿಮತಿ-ಪಾಲಿಬೆಟ್ಟ ರಸ್ತೆ ಲೋಕಾರ್ಪಣೆ ಯನ್ನು ಶಾಸಕ ಪೊನ್ನಣ್ಣ ನೆರವೇರಿಸಿದರು.

ಶಿಕ್ಷಣ ಸುಧಾರಣಾ ಸಮಿತಿ ಸದಸ್ಯರಾಗಿ ರಿಯಾ ಬಶೀರ್ ನೇಮಕ ಎಂ ಬಶೀರ್ (ರಿಯಾ) ನೆಲ್ಯಾಹುದಿಕೇರಿ ಅವರು ಮಡಿಕೇರಿ ತಾಲೂಕು ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಇವರು…

ಬಾಳೆಲೆಯ ದೇವನೂರು ಮಹಾದೇವರ ದೇವಸ್ಥಾನದ ಬ್ರಹ್ಮಕಲೋಶೋತ್ಸವಕ್ಕೆ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅಹ್ವಾನ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ…