Browsing: ದೇಶ ವಿದೇಶ

ಶನಿವಾರಸಂತೆ :-‘ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮದಿಂದ ವ್ಯಕ್ತಿಯ ಅಂಗಾಲಿನಿAದ ಹೃದಯದ ವರೆಗೂ ರಕ್ತ ಸಂಚಾರ ಮಾಡುವ ಮೂಲಕ ಖಾಯಿಲೆಗಳನ್ನು ದೂರ ಮಾಡುತ್ತದೆ’ ಎಂದು ಕಂಪಾನಿಯೋ ಸಂಸ್ಥೆಯ…

ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣ ಬಗ್ಗೆ ಗಮನಹರಿಸಿ; ಜಿಲ್ಲಾಧಿಕಾರಿ ಮಡಿಕೇರಿ :-ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬರದಂತೆ ಗಮನಹರಿಸಬೇಕು. ಈ…

ಜಮ್ಮು ಕಾಶ್ಮೀರ : ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ದ ಸೇತುವೆಯುದ್ದಕ್ಕೂ ಭಾರತದ ಬಾವುಟವನ್ನು ಬೀಸುತ್ತಾ ಮೋದಿ…

ಮಾಜಿ ಮುಖ್ಯಮಂತ್ರಿಗಳು, ಹಿಂದುಳಿದ ವರ್ಗಗಳ ಹರಿಕಾರ, ಮೌನಕ್ರಾಂತಿಯ ರುವಾರಿಯಾದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ, ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾನ್ಯಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು…

*ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ* ಕೊಡಗುನ್ಯೂಸ್ – 2025-26) ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ…

­ಬೆಂಗಳೂರು ಕಾಲ್ತುಳಿಕ್ಕೆ ಕೊಡಗು ಮೂಲದ ಯುವತಿಯೂ ಸಾವು. ಬುಧವಾರ ಬೆಂಗಳೂರು ಚಿನ್ನ ಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ RCB ವಿಜಯೋತ್ಸವ ಸಂದರ್ಭ ಉಂಟಾದ ಕಾಲ್ತುಳಿತದಲ್ಲಿ ಕೊಡಗು ಜಿಲ್ಲೆಯ ಯುವತಿ…

ವಿಶ್ವ ಪರಿಸರ ದಿನದ ಅಂಗವಾಗಿ ಮಡಿಕೇರಿಯ ಸಂತ ಜೋಸಫರ ಶಾಲೆಯಲ್ಲಿ ಪರಿಸರ ದಿನವನ್ನು ಆಚರಿಸಲಾಯಿತು.. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಹಸಿರು ಹೂಗುಚವನ್ನು ತಂದು ನಡುವ ಮೂಲಕ ಪರಿಸರ…

ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ *************************************** ಮಡಿಕೇರಿ :-ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭೇಟಿ ಬಚಾವೋ- ಭೇಟಿ ಪಡಾವೋ ಯೋಜನೆ ಅಡಿ ಗಿಡ…

ವಿಶ್ವ ಪರಿಸರ ದಿನಾಚರಣೆ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಮುಂದಾಗಿ: ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ******************************************************** ಮಡಿಕೇರಿ , ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ…

ಪರಿಸರ ದಿನದ ಅಂಗವಾಗಿ ಕುಶಾಲನಗರದ ಅತ್ತೂರಿನಲ್ಲಿರುವ ಜ್ಞಾನಗಂಗಾ ರೆಸಿಡೆನ್ಸಿಯಲ್ ಸ್ಕೂಲ್ ನಲ್ಲಿ ಪುಟಾಣಿಗಳ ಹಸಿರು ಗುಚ್ಛ ಹಿಡಿದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. i