Browsing: ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುತ್ತದೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರಿ- ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು,…

ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದ ಕೇಕುಮಾನಿ ಶ್ರೀ ಭಗವತಿ ದೇವಾಲಯಕ್ಕೆ ತೆರಳುವ 8ಲಕ್ಷ ರೂ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು…

********************* ಮಡಿಕೇರಿ :-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ…

*ಇಂದಿನಿಂದ ಶಾಲೆಗಳು ಆರಂಭ* *ಹೂಹು ಚಾಕ್ಲೆಟ್ ನೀಡಿ ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು* ಎರಡು ತಿಂಗಳ ಬರ್ಜರಿ ರಜೆಯ ನಂತರ ಶಾಲೆಗೆ ಬಂದ ಮಕ್ಕಳನ್ನು ಶಿಕ್ಷಕರು ಹೂಹು ಹಾಗೂ…

ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ…

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ…

ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ…