Browsing: ಬಿಗ್ ನ್ಯೂಸ್

ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಅರಿವು ಕಾರ್ಯಗಾರ – ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಿ-ಶೀಲಾ ಅಶೋಕ್…

ವರ್ತಕರಿಂದ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘನೆ ಸುರೇಶ್ ಬಿಳಿಗೇರಿ. ಪಾದಚಾರಿಗಳಿಗೆ ನಡೆಯಲೆಂದೇ ಮೀಸಲಾಗಿರುವ ಹೆದ್ದಾರಿ ಬದಿಯ ಫೂಟ್ ಪಾತ್ ಗಳು ದಿನೇ ದಿನೇ ವರ್ತಕರ ಫಲಕಗಳ ಪಾಲಾಗುತ್ತಿದ್ದು…

ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪರಾಕ್ರಮ ದಿನ ಆಚರಣೆ ಸೋಮವಾರಪೇಟೆ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಸಮೀಪದ ತೋಳೂರು ಶೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಭಾಷ್…

ಕಾರ್ಮಾಡು ರಾಮಮಂದಿರದಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಆಚರಣೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕುಸಮೀಪದ ಅಮ್ಮತ್ತಿ ಕಾರ್ಮಾಡುವಿನ ರಾಮಮಂದಿರದಲ್ಲಿ ಜಾತ್ಯತೀತ ಜನತಾದಳದ…

ಕೊಡಗುಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು ರವರ ನಾಯಕತ್ವದಲ್ಲಿ…

ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು:ನಾಪೋಕ್ಲು ಬಳಿಯ ಚೆರಿಯಪರಂಬು ಸರಕಾರಿ ಹಿರಿಯ…

ಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯ ನಿಶಾಂತ್ ಗೋಣಿಕೊಪ್ಪಲು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಆಯೋಜಿಸಿದ್ದ ಕರ್ನಾಟಕ ಸ್ಟೇಟ್…

ಐತಿಚಂಡ ರಮೇಶ್ ಉತ್ತಪ್ಪರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ ನಾಲ್ಕನೆಯ ವರ್ಷದ ‘ಗಾಂಧಿ ಸದ್ಬಾವನಾ ಪ್ರಶಸ್ತಿ’ಗೆ ಲೇಖಕ, ವನ್ಯಜೀವಿ ಆಸಕ್ತ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿಯ…

ಶಾಸಕ ಪೊನ್ನಣ್ಣನವರ ಸೂಚನೆ ಮೇರೆಗೆ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೀರೆ ಪೊಳೆಗೆ…

ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೆÇನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು…