Browsing: ರಾಜ್ಯ

ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ ಗೋಣಿಕೊಪ್ಪ: ಕಾವೇರಿ ಕಾಲೇಜು ಸಮೀಪದ ‘ಕೂರ್ಗ್ ಎಕ್ಸ್‌ಪ್ರೆಸ್ ಕಾಫಿ ಶಾಪ್’ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ…

ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ…

ಮಡಿಕೇರಿ: ಕೊಡಗಿನ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಅಂಡರ್-17 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹರ್ಷಿತ್…

ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಅರಣ್ಯ ಸಚಿವರ ಗಮನ ಸೆಳೆದ ಪೊನ್ನಣ್ಣ ಮಾನವ–ವನ್ಯಜೀವಿ ಸಂಘರ್ಷ, ಜಮ್ಮಾಬಾಣೆ ಸಮಸ್ಯೆ ಕುರಿತು ವಿಸ್ತೃತ ಚರ್ಚೆ; ಆ.28ರಂದು ಕೊಡಗು ಭೇಟಿ ಸಾಧ್ಯತೆ…

ವಿರಾಜಪೇಟೆಯ 11 ಗ್ರಾಮಗಳಲ್ಲಿ ಸೆಕ್ಷನ್ 144 ಜಾರಿ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಹಿನ್ನೆಲೆ ಮುನ್ನೆಚ್ಚರಿಕೆ; ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ ವಿರಾಜಪೇಟೆ: ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ…

ಮಡಿಕೇರಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಮಂತರ್ ಗೌಡ ಧ್ವನಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಶಾಸಕ ಡಾ. ಮಂತರ್ ಗೌಡ ಅವರು…

ಶಿಲ್ಪಿ ಎಸ್ಟೇಟ್‌ನಲ್ಲಿ ಕಾಡಾನೆ ದಾಳಿ: ಕಾರ್ಮಿಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಶಿಲ್ಪಿ ಎಸ್ಟೇಟ್‌ನಲ್ಲಿ ಕಾಡಾನೆ ದಾಳಿ ನಡೆಸಿದ್ದು, ಪಶ್ಚಿಮ ಬಂಗಾಳ…

ಕೊಡಗು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪತ್ನಿ ಉಷಾ ಶಿವಕುಮಾರ್ ಅವರು ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ನಿ…

ಕೊಡಗಿಗೆ ಪ್ರತ್ಯೇಕ ಯೋಜನೆ: ಸಿಎಂ ಡಿ.ಕೆ.ಶಿವಕುಮಾರ್ ಭರವಸೆ ಮಡಿಕೇರಿ: ಕೊಡಗು ಜಿಲ್ಲೆಗೆ ಮುಂದಿನ ದಿನಗಳಲ್ಲಿ ಪ್ರತ್ಯೇಕವಾದ ಬೃಹತ್ ಯೋಜನೆ ರೂಪಿಸಿ ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು…