Browsing: ವಾರದ ವಿಶೇಷ

ಪರಿಸರ ದಿನದ ಅಂಗವಾಗಿ ಕುಶಾಲನಗರದ ಅತ್ತೂರಿನಲ್ಲಿರುವ ಜ್ಞಾನಗಂಗಾ ರೆಸಿಡೆನ್ಸಿಯಲ್ ಸ್ಕೂಲ್ ನಲ್ಲಿ ಪುಟಾಣಿಗಳ ಹಸಿರು ಗುಚ್ಛ ಹಿಡಿದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. i

ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯಭವನ ಬಳಿ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ…

ಸುಂಟಿಕೊಪ್ಪ ಆರಕ್ಷಕ ಉಪ ನಿರೀಕ್ಷಕರಾಗಿ ಮೋಹನ್ ರಾಜ್ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರಕ್ಷಕ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿ.ಮೋಹನ್ ರಾಜ್ ಅವರು ಸುಂಟಿಕೊಪ್ಪ ಪೊಲೀಸ್…

‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ ಹಾಗೂ ವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭ ************************************* ಮಡಿಕೇರಿ : -ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್…

18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯಸ್ ಟ್ರೋಫಿಯನ್ನು ಗೆದ್ದ ಬೆಂಗಳೂರು ತಂಡಕ್ಕೆ ದೇಶದಾದ್ಯಂತ ಅಭಿಮಾನಿಗಳು ಶುಭಕೋರುತ್ತಾ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ವಾಟ್ಸಪ್, ಫೇಸ್ ಬುಕ್, ಇನ್ಸ್ಟಾ,…

ತಹಸೀಲ್ದಾರರಾದ ಪ್ರವೀಣ ಕುಮಾರ್ ಅವರು ಭಾಗಮಂಡಲ ಹೋಬಳಿ ತಾವೂರು ಗ್ರಾಮದ ಕಟ್ಟಪ್ಪಳ್ಳಿ ಎಂಬಲ್ಲಿಗೆ ಭಾಗಮಂಡಲದಿಂದ ನೇರ ರಸ್ತೆ ಸಂಪರ್ಕ ಇಲ್ಲದ ಕಾರಣ ಸಂಪಾಜೆ ಹೋಬಳಿ ಚೆಂಬು ಗ್ರಾಮದ…

ಬಾಳೆಲೆ ಹೋಬಳಿ ನಿಟ್ಟೂರು ಗ್ರಾಮದ ಬೋಜಪ್ಪ ಎಂಬುವವರ ಮನೆಯ ಮೇಲಚ್ಛಾವಣಿ ಹಾಗೂ ಗೋಡೆವು ಮಳೆಯಿಂದ ಹಾನಿಯಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿದರು.

ಮಡಿಕೇರಿ:ಗೋಣಿಕೊಪ್ಪ ಸಮೀಪದ ಅರ್ವತ್ತೋಕ್ಲುವಿನಲ್ಲಿರುವ ಸರ್ವದೈವತ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ…