Browsing: ವಾರದ ವಿಶೇಷ

ಅನಾರೋಗ್ಯದಿಂದ ಬಳಲುತ್ತಿದ ವ್ಯಕ್ತಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹಳ್ಳಿಗಟ್ಟು ಗ್ರಾಮದ ಪ್ರಕೃತಿ ನಗರದಲ್ಲಿ ಇಂದು ಮುಂಜಾನೆ 2.30…

ಕ್ರವಾರ ರಾತ್ರಿ ಸುರಿದ ಗಾಳಿ ಮಳೆಗೆ 33 ಕೆವಿ ವಿದ್ಯುತ್ ಕಂಬ ಬಿದ್ದ ಪರಿಣಾಮ ರಾತ್ರಿಯೇ ವಿದ್ಯುತ್ ಇಲಾಖೆ ಸಿಬ್ಬಂದಿಗಳೂ ಹಾಗೂ ಸ್ಥಳೀಯರ ಸಹಕಾರದಿಂದ ತಡರಾತ್ರಿಯೇ ಸರಿಪಡಿಸಲಾಯಿತು.

ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ..! ದೇವಜನ ಜಗದೀಶ್(56) ಮೃತ ದುರ್ಧೈವಿ ಮಡಿಕೇರಿ ಮಹಿಳಾ ಸಮಾಜದಲ್ಲಿ ನಡೆದ ಘಟನೆ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟ ಜಗದೀಶ್ ಆರ್ಥಿಕ,…

ಪೊನ್ನಂಪೇಟೆ ಸಿಐಟಿ ಕಾಲೇಜಿನ ವಿದ್ಯಾರ್ಥಿ ಪ್ರಿಯಾಪಟ್ಟಣದ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಎರಡು ದಿನದ ಹಿಂದೆಯಷ್ಟೆ ರಾಯಚೂರು ಮೂಲದ ವಿದ್ಯಾರ್ಥಿನಿ ಇದೇ ಕಾಲೇಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.  ಪೊನ್ನಂಪೇಟಿಯ…

ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ ಸಲಕರಣೆ ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ವಿವಿಧ ಯೋಜನಾ ಕಾರ್ಯಕ್ರಮಗಳಡಿ…

ಅಭಿನಂದನಾ ಸಮಾರಂಭಕ್ಕೆ ಆಹ್ವಾನ ಮಡಿಕೇರಿ-ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕøತರಾದ ಭಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಇದೇ ಜೂನ್ 2…

ಗುರುವಾರ ಸುರಿದ ಗಾಳಿ ಮಳೆಗೆ ಅತ್ತೂರ್ ನಲ್ಲೂರು ಗ್ರಾಮದ ಕೆಂಪಮ್ಮಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಮೂರು ನಾಲ್ಕು ದಿನಗಳಿಂದ ಸುರಿದ ಭಾರೀ ಗಾಳಿ ಮಳೆಯಿಂದ ವಿರಾಜಪೇಟೆ ಹೋಬಳಿ, ಮೈತಾಡಿ ಗ್ರಾಮದ ಶ್ರೀಮತಿ ಗೌರಮ್ಮ ಎಂಬುವವರ ವಾಸದ ಮನೆಯ ಗೋಡೆ ಕುಸಿದಿರುವುದು.

ಉಪ ವಿಭಾಗಾಧಿಕಾರಿಗಳು ಭಾಗಮಂಡಲ ಹೋಬಳಿಯ ಪ್ರವಾಹ ಬರುವ ಬೆಂಗೂರು ಗ್ರಾಮದ ದೋಣಿ ಕಾಡು ಪ್ರದೇಶವನ್ನು ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು ಹಾಗೂ ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ…