Browsing: ಕ್ರೀಡೆ

ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ ಕುಶಾಲನಗರ: ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ…

ಮೇ 20ರಂದು ದೇಶದಾದ್ಯಂತ ಮೆಡಿಕಲ್ ಸ್ಟೋರ್ ಇರಲ್ಲ. ಗಮನಿಸಿ, ಕೊಡಗಿನಲ್ಲೂ ಮೇ 20 ಕ್ಕೆ ಮೆಡಿಕಲ್ ಸ್ಟೋರ್ ಒಪನ್ ಇರಲ್ಲ. ಮಡಿಕೇರಿ: ಆನ್ಲೈನ್ ಗಳಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್…

ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ ಕ್ರೀಡೆಯಲ್ಲಿ ಕೊಡಗು ಜಿಲ್ಲೆ ಗಳಿಸಿದ ಯಶಸ್ಸು, ಕೀರ್ತಿ, ಸಾಧನೆ ಭಾರತ ದೇಶದ ಬೇರೆ ಯಾವ…

ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ ಮಡಿಕೇರಿ ಮೇ,02(ಕರ್ನಾಟಕ ವಾರ್ತೆ):-ಕ್ರೀಡೆಗೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಆರ್ಥಿಕ ಸಹಕಾರ ನೀಡುವುದಾಗಿ ಭರವಸೆ ನೀಡಿದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ…

ಮಡಿಕೇರಿ: ಹಿಂದೂ ಸಂಗಮ ಕಾರ್ಯಕ್ರಮದ ಹಿನ್ನಲೆ ಕ್ಷುಲ್ಲಕ ಕಾರಣಕ್ಕೆ ಗೌತಮ್ ಎಂಬಾತನ ಮೇಲೆ ಹಲ್ಲೆ ನಡೆಸಿ ಜೈಲು ಸೇರಿದ್ದ ಸುಹೈಲ್ ಎಂಬಾತ ಜಾಮೀನಿನ ಮೇಲೆ ಬಿಡುಗಡೆಗೊಂಡು ಬಂದ…

ಗೌಡ ಹಿತರಕ್ಷಣಾ ಸಮಿತಿಯಿಂದ ಸಾಧಕರಿಗೆ ಸನ್ಮಾನ ಕೊಡಗಿನ ಎಲ್ಲ ಪಂಗಡಗಳ 110 ಐನ್ ಮನೆಗಳ ಅಭಿವೃದ್ಧಿಗಾಗಿ 4.50 ಕೋಟಿ ರು. ಮೀಸಲಿರಿಸಲಾಗಿದೆ ಎಂದು ಶಾಸಕ ಎ.ಎಸ್. ಪೊನ್ನಣ್ಣ…

ಗುಡ್ಡೆ ಹೊಸೂರು – ಅತ್ತೂರು- ಹಾರಂಗಿ ರಸ್ತೆಯಲ್ಲಿ ಜೆಲ್ಲಿ ಕಲ್ಲು ಟಿಪ್ಪರ್ ಗಳ ಹಾವಳಿ ಶಾಲಾ ಮಕ್ಕಳು ಹಾಗೂ ದ್ವಿಚಕ್ರ ಸವಾರ ರಿಗೆ ಹೈರಾಣ. -ವ್ಯವಸ್ಥೆಯ ಬಗ್ಗೆ…

ಮಡಿಕೇರಿಯಲ್ಲಿ 10ನೇ ವರ್ಷದ ರಾಜ್ಯಮಟ್ಟದ ಮೊಗೇರ ಕ್ರೀಡಾಕೂಟ ಏಪ್ರಿಲ್ 18–19 ರಂದು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆ ASHOK MADIKERI ಮಡಿಕೇರಿ:- ಕೊಡಗು ಜಿಲ್ಲಾ ಮೊಗೇರ ಸೇವಾ…

*ಮಾಲ್ದಾರೆ ಉಪಠಾಣೆಗೆ ಎಸ್‌ಪಿ ಬಿಂದುಮಣಿ ಭೇಟಿ; ಚೆಕ್‌ಪೋಸ್ಟ್ ಪರಿಶೀಲನೆ* ಕೊಡಗು-ಮೈಸೂರು ಗಡಿ ಭಾಗವಾದ ಮಾಲ್ದಾರೆ ಉಪ ಠಾಣೆಗೆ ಭೇಟಿ ನೀಡಿ ಅಲ್ಲಿನ ಚೆಕ್‌ಪೋಸ್ಟ್‌ನಲ್ಲಿನ ವ್ಯವಸ್ಥೆ ಮತ್ತು ಕಾರ್ಯಚಟುವಟಿಕೆಗಳ…

ನಾನು ವೈಭವ್ ಟಿ ಶೆಟ್ಟಿಗೇರಿ ನಿವಾಸಿ. ಆತ್ಮೀಯರೇ, ನಾನು ಈ ಮೂಲಕ ತಿಳಿಯಬಯಸುವುದು ಏನೆಂದರೆ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರಿನಲ್ಲಿ ತಪ್ಪಾದ…