Browsing: ಜಿಲ್ಲೆ

ಮರಗೋಡುವಿನಿಂದ ಹಾಕತ್ತೂರುಗೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಅಳವಡಿಸಲಾಗಿರುವ ನಾಮಫಲಕದ ಬಗ್ಗೆ ಸ್ಥಳೀಯರು, ವಾಹನ ಚಾಲಕರು ಹಾಗೂ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಸದಸ್ಯರು…

ಬೆಂಗಳೂರಿಗೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಬೋಪಯ್ಯ, ರಂಜನ್ ಮಡಿಕೇರಿ: ಇದೇ ಮೊದಲ ಬಾರಿ ಎಂಬಂತೆ ಮಾಜಿ ಸ್ಪೀಕರ್ ಕೊಂಬಾರನ ಬೋಪಯ್ಯ ಹಾಗೂ ಮಾಜಿ ಸಚಿವ ಅಪ್ಪಚುರಂಜನ್ ಒಟ್ಟಾಗಿ…

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಸಮಾರೋಪ ಕುಶಾಲನಗರ, ಜೂ.12: ‘ದೇಶಭಕ್ತಿ, ಪ್ರಾಮಾಣಿಕತೆ, ನಾಯಕತ್ವ ಗುಣ ಮತ್ತು…

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ…

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಘಟನೆ ಮಡಿಕೇರಿ–ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಮೂರ್ನಾಡು ಕಡೆಯಿಂದ ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ…

ಮಡಿಕೇರಿ: ಕೊಡಗಿನ ರಸ್ತೆಗಳ ಅವ್ಯವಸ್ಥೆ ಬಗ್ಗೆ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ…

ಚೆಯ್ಯಂಡಾಣೆಯಲ್ಲಿ ಗಾಳಿ ಮಳೆಗೆ ಕುಸಿದು ಬಿದ್ದ ಮನೆಯ ತಡೆಗೋಡೆ -ಮೊಬೈಲ್ ಟವರ್ ಸೆಟ್ ಅಪ್ ರೂಮ್ ಗೆ ಹಾನಿ ನಾಪೋಕ್ಲು :ಚೆಯ್ಯಂಡಾಣೆಯಲ್ಲಿ ಸುರಿದ ಗಾಳಿ ಮಳೆಗೆ…

ಸಿದ್ದಾಪುರ : ಇಂದು ಬೆಳ್ಳಗ್ಗೆಯಿಂದ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ಕಾಡಾನೆಗಳನ್ನು ಅರಣ್ಯಕಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆಗಳು ಇಲಾಖೆ ಸಿಬ್ಬಂದಿಗಳ ಮೇಲೆಯೇ ದಾಳಿಗೆ ಮುಂದಾಗಿದ್ದ ಪ್ರಸಂಗ ಕೂಡ ನಡೆದಿದೆ.…

ಗಾಂಧಿಗ್ರಾಮ ಪುರಸ್ಕಾರ ಪ್ರಶಸ್ತಿ ಪಡೆದ ಹೊದ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊದವಾಡ-ಕೇಮಾಡು ರಸ್ತೆ ಇಂದಿಗೂ ದುರಸ್ತಿಯಾಗದೆ ಅಧ್ವಾನವಾಗಿದೆ. ಮೂರು ವರ್ಷಗಳ ಹಿಂದೆಯೇ ವೇದಿಕೆಯೊಂದರಲ್ಲಿ ನಮ್ಮ ಶಾಸಕರು (MLA)…

ಕುಶಾಲನಗರ: ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಈಶಾನ್ಯ ಭಾರತದ ಇಬ್ಬರು ಯುವಕರು ಕುಶಾಲನಗರ ಗಡಿಭಾಗದ ಕಾವೇರಿ ಸೇತುವೆ ಬಳಿ ಜಲ ಸಮಾಧಿಯಾದ ಘಟನೆ ಬುಧವಾರ ಸಂಜೆ…