Browsing: ದೇಶ ವಿದೇಶ

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ…

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸುಮಾರು 1500 ಕೆ.ಜಿ. ಭಾರದ ಹಾಗೂ ಐದು ಅಡಿ ಎತ್ತರದ ಕಂಚಿನ ಗಂಟೆ ಸ್ಥಾಪನೆಯಾಗಲಿದೆ. ದೇಶದಲ್ಲೇ ದ್ವಿತೀಯ ಅತ್ಯಂತ ದೊಡ್ಡ…

ಆಹ್ವಾನ ಪತ್ರ (ಇನ್ವಿಟೇಶನ್ ಕಾರ್ಡ್) ಮದುವೆಗೆಂದು ಆಹ್ವಾನಿಸಲು ನೀಡುವ ಪತ್ರಕ್ಕೆಂದೇ ಸಾವಿರಾರು ರೂಪಾಯಿಗಳ ಖರ್ಚು ಮಾಡಿ ಕೊಡುವ ಕಾರ್ಡ್ ಗಳನ್ನು ಬಹುತೇಕರು ತೆರೆದು ಕೂಡಾ ನೋಡುವುದಿಲ್ಲ. ಇಲ್ಲಿಂದ…

ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 15ರವರೆಗೆ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರ ಸಂಘದ ನೇತೃತ್ವದಲ್ಲಿ ನವೋದಯ ಸ್ವಸಹಾಯ ಸಂಘ ಮತ್ತು ಊರ…

ವ್ಯಕ್ತಿತ್ವ ವಿಕಸನ ಹಾಗೂ ತರಬೇತಿಗಾಗಿಯೇ ಇರುವ ಅಂತರಾಷ್ಟ್ರೀಯ ಸಂಸ್ಥೆ ಜೆಸಿಐ ಇದರ ಪುತ್ತೂರು ಘಟಕದ ಅಧ್ಯಕ್ಷರಾದ ಭಾಗ್ಯೇಶ್ ರೈಯವರ ನೇತೃತ್ವದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ…