Browsing: ಪ್ರವಾಸಿ ತಾಣ

ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ: ಕ್ರೀಡಾ ಕೇಂದ್ರಕ್ಕೆ ₹30 ಕೋಟಿ ಪ್ರಸ್ತಾವನೆ ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ…

ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ ಮಡಿಕೇರಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು…

ಮಡಿಕೇರಿ–ವೀರಾಜಪೇಟೆ ಹೆದ್ದಾರಿಯ ಮೇಕೇರಿ ಬಳಿ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆಯ ದುಸ್ಥಿತಿಯನ್ನು ಮನಗಂಡ ಮೇಕೇರಿಯ…

ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ ಗಣೇಶೋತ್ಸವ, ದಸರಾ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಣೇಶೋತ್ಸವ,…

ವಾಟ್ಸಾಪ್, ಫೇಸ್‌ಬುಕ್‌ನಲ್ಲಿ 80ರ ದಶಕದ ಫೋಟೋಗಳದ್ದೇ ಹವಾ ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚುತ್ತಿದ್ದಾರೆ ಸುರೇಶ್ ಬಿಳಿಗೇರಿ…

ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು? ಸುರೇಶ್ ಬಿಳಿಗೇರಿ ನೂರಾರು ವರ್ಷಗಳಿಂದ ಪರಸ್ಪರ ಅನ್ಯೋನ್ಯತೆ, ಗೌರವ ಮತ್ತು ಸಹಬಾಳ್ವೆಯಿಂದ ಬದುಕುತ್ತಿರುವ ಕೊಡಗಿನ ಪ್ರಮುಖ ಸಮುದಾಯಗಳಾದ ಕೊಡವ ಹಾಗೂ…

ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌ ಗೆ ಮನವಿ ಲಂಡನ್: ಕೊಡಗಿನ ಕೊನೆಯ ರಾಜ ಚಿಕ್ಕವೀರ ರಾಜೇಂದ್ರ ತಮ್ಮ…

ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಿದ್ದಾಪುರದಿಂದ ನೆಲ್ಲುದಿಕೇರಿ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಯ ಅಂಗವಾಗಿ ಸಿದ್ದಾಪುರದಿಂದ ಒಂಟಿಅಂಗಡಿವರೆಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಾಸಕ ಡಾ. ಮಂತರ್…

ಕುಶಾಲನಗರ: ಸಿ.ಎನ್‌.ಸಿ. ಅಧ್ಯಕ್ಷ ನೆರವಂಡ ನಾಚಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿನ ಕೆಲವು ಬೇಡಿಕೆಗಳಿಗೆ ಕೊಡಗು ಗೌಡ ಸಮಾಜಗಳ ಒಕ್ಕೂಟ ವಿರೋಧ…

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ: ಕೇಂದ್ರಗಳಿಗೆ ಎಸ್‌ಪಿ ಬಿಂದು ಮಣಿ ಭೇಟಿ ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್…