Browsing: ಬಿಗ್ ನ್ಯೂಸ್

ನೆಹರು ಪುಣ್ಯಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮಡಿಕೇರಿ : ದಿವಂಗತ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ…

ಮಡಿಕೇರಿ : ಕೊಡಗಿನಲ್ಲಿ ಅರಣ್ಯ ಇಲಾಖೆಯಲ್ಲಿ ಮಿತಿಮೀರಿದ ಭ್ರಷ್ಟಾಚಾರ ತಾಂಡವವಡುತ್ತಿದ್ದು, ತನಿಖಾ ಸಮಿತಿ ರಚನೆ ಮಾಡುವಂತೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಆಗ್ರಹಿಸಿದರು.…

ಮಡಿಕೇರಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಮಾನವ ಹಕ್ಕುಗಳ ಅಂತರ ರಾಷ್ಟಿçÃಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಬೆಂಬಲ ಸೂಚಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ…

ಮಡಿಕೇರಿ: ನೇರುಗಳಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಲಕನೂರು ಹೊಸಳ್ಳಿ ಗ್ರಾಮದಲ್ಲಿ ಅನುಷ್ಠಾನಗೊಳಿಸಿದ್ದ ಕೃಷಿ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಜಲಾನಯನ ಅಭಿವೃದ್ಧಿ ಘಟಕ ೨…

ಮಡಿಕೇರಿ : ೨೦೧೮-೧೯ನೇ ಸಾಲಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿ ಮನೆ ಕಳೆದುಕೊಂಡ ೨೫೨ ಸಂತ್ರಸ್ತ ಕುಟುಂಬಗಳಿಗೆ ‘ಮನೆ ಹಂಚಿಕೆ’ ಕಾರ್ಯವು ನಗರದ ಜಿ.ಪಂ.ಸಭಾAಗಣದಲ್ಲಿ ಬುಧವಾರ ನಡೆಯಿತು. ಜಿಲ್ಲಾಧಿಕಾರಿ…

ಮಡಿಕೇರಿ: ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೧ ನೆರೆ ಸಂತ್ರಸ್ತ ಕುಟುಂಬಸ್ಥರಿಗೆ ನೀಡಲಾದ ಜಾಗದಲ್ಲಿ ಹಾಕತ್ತೂರು ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ನಮ್ಮ ವಿರೋಧವಿದೆ ಹೊರತು ಶಾಸಕರು ಭೂಮಿಪೂಜೆ…

ಮಡಿಕೇರಿ: ಸಾಮಾಜಿಕ ಕಳಕಳಿಯೊಂದಿಗೆ ಸಾಹಿತ್ಯ ಕ್ಷೇತ್ರದ ಪ್ರಗತಿಗೆ ಅಪಾರ ಕೊಡುಗೆಯನ್ನು ನೀಡುತ್ತಿರುವ ಕೊಡವ ಮಕ್ಕಡ ಕೂಟ ಸಂಘಟನೆ ೧೨ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಇಂದು ಲೇಖಕಿ…

ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ…

ಕಾವಡಿ ಶ್ರೀವಾಣಿ ಯಕ್ಷಗಾನ ಕಲಾಮಂಡಳಿಯ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಚಂದ್ರ ಶೆಟ್ಟಿಯವರು ಇತ್ತೀಚಿಗೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳ್ಳಾರಿಯ ಉದ್ಯಮಿ, ಸಮಾಜಸೇವಕ…

ತುಳುನಾಡಿನಲ್ಲಿ ಧಾರ್ಮಿಕ, ಸಾಹಿತ್ಯಿಕ ಚಟುವಟಿಕೆಗಳ ಮೂಲಕ ಭಾಷೆಯ ಜಾಗೃತಿ ಮೂಡಿಸಲಾಗುತ್ತದೆ. ನಾಲ್ಕು ಕಾಲ ಬದುಕುವ, ಉಳಿಯುವಂತಹ ಸಾಹಿತ್ಯ ರಚನೆಯಾಗಬೇಕು. ನೆಲ ಮೂಲದ ಗ್ರಾಮ ಸಂಸ್ಕೃತಿಯತ್ತ ಬರಹಗಾರರು ಗಮನಿಸಬೇಕು.…