Browsing: ವಾರದ ವಿಶೇಷ

ಪೊನ್ನಂಪೇಟೆ ತಾಲೂಕು ಬೆಳ್ಳೂರು ಗ್ರಾಮದಲ್ಲಿರುವ ಮಲ್ಲಂಗಡ ಕುಟುಂಬಸ್ಥರ ಐನ್ ಮನೆಗೆ, ಇಂದು  ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭೇಟಿ ನೀಡಿದರು. ಐನ್…

ಮೃತ ಕುಕ್ಕನೂರು ಪುರುಷೋತ್ತಮ ಅವರ ಅಂತಿಮ ದರ್ಶನ ಪಡೆದ ಪೊನ್ನಣ್ಣ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ಆನೆ ತುಳಿತಕ್ಕೆ ಒಳಗಾಗಿ ದುರಂತ ಸಾವಿಗೀಡಾದ ರೈತರಾದ ಕುಕ್ಕುನೂರು ಪುರುಷೋತ್ತಮ್ ರವರ…

ಪಾಲಿಬೆಟ್ಟದಲ್ಲಿ, ಸುಮಾರು ₹ 2.97 ಕೋಟಿ ರೂಪಾಯಿಗಳಲ್ಲಿ ನಿರ್ಮಾಣವಾದ ಡಾ|| ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ…

ಮಡಿಕೇರಿ : ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ 2026-27 ಕ್ಕಾಗಿ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಹ…

ಮಡಿಕೇರಿ : ದ್ವಿತೀಯ ಪಿಯುಸಿ ಪರೀಕ್ಷೆ-3 ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ…

ಭಾರತಿಯಲ್ಲಿಲ್ಲ ಇನ್ನು ಮುಂದೆ ಸರಸ್ವತಿ ವಿಶೇಷ ವರದಿ: ಅಂಚೆಮನೆ ಸುಧಿ ಸುಮಾರು 62 ವರ್ಷಗಳ ಇತಿಹಾಸ ಹೊಂದಿರುವ ಮರಗೋಡು ಭಾರತಿ ಸಂಯುಕ್ತ ವಿದ್ಯಾಸಂಸ್ಥೆ ಮುಚ್ಚುವ ಹಂತಕ್ಕೆ…

ಶನಿವಾರಸಂತೆ :-‘ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಕ್ರಮದಿಂದ ವ್ಯಕ್ತಿಯ ಅಂಗಾಲಿನಿAದ ಹೃದಯದ ವರೆಗೂ ರಕ್ತ ಸಂಚಾರ ಮಾಡುವ ಮೂಲಕ ಖಾಯಿಲೆಗಳನ್ನು ದೂರ ಮಾಡುತ್ತದೆ’ ಎಂದು ಕಂಪಾನಿಯೋ ಸಂಸ್ಥೆಯ…

ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣ ಬಗ್ಗೆ ಗಮನಹರಿಸಿ; ಜಿಲ್ಲಾಧಿಕಾರಿ ಮಡಿಕೇರಿ :-ಬಾಲ್ಯ ವಿವಾಹ ಹಾಗೂ ಬಾಲ ಕಾರ್ಮಿಕ ಪ್ರಕರಣಗಳು ಕಂಡು ಬರದಂತೆ ಗಮನಹರಿಸಬೇಕು. ಈ…

ಜಮ್ಮು ಕಾಶ್ಮೀರ : ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ದ ಸೇತುವೆಯುದ್ದಕ್ಕೂ ಭಾರತದ ಬಾವುಟವನ್ನು ಬೀಸುತ್ತಾ ಮೋದಿ…

ಮಡಿಕೇರಿ : ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಆರ್‌ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್…